Psalms · chapter 95 · verse 5
Psalm 95:5 in Kannada
ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು.
Samudravu aatanadu; aatanu adannu maadidanu; aatana kaigalu onabhoomiyannu roopisidavu.
Psalm 95:5 in English
- King James Version (KJV)
- The sea [is] his, and he made it: and his hands formed the dry [land].
- World English Bible (WEB)
- The sea is his, and he made it. His hands formed the dry land.
- American Standard Version (ASV)
- The sea is his, and he made it; And his hands formed the dry land.
- Bible in Basic English (BBE)
- The sea is his, and he made it; and the dry land was formed by his hands.
- Darby Translation (DBY)
- The sea is his, and he made it, and his hands formed the dry [land].
- Webster's Bible (WBS)
- The sea [is] his, and he made it: and his hands formed the dry [land] .
- Young's Literal Translation (YLT)
- Whose is the sea, and He made it, And His hands formed the dry land.
Read in context
- 3ಕರ್ತನು ದೊಡ್ಡ ದೇವರೂ ಎಲ್ಲಾ ದೇವರುಗಳ ಮೇಲೆ ದೊಡ್ಡ ಅರಸನೂ ಆಗಿದ್ದಾನೆ.
- 4ಆತನ ಕೈಯಲ್ಲಿ ಭೂಮಿಯ ಆಳವಾದ ಸ್ಥಳಗಳು ಅವೆ; ಬೆಟ್ಟಗಳ ಬಲವು ಆತನದೇ.
- 5ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು.
- 6ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
- 7ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ
Cross references
- Genesis 1:9–10 ಆದಿಕಾಂಡ 1:9–10ಆಗ ದೇವರು--ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು. ಅದು ಹಾಗೆಯೇ ಆಯಿತು. ದೇವರು ಒಣನೆಲಕ್ಕೆ ಭೂಮಿಯೆಂದೂ ಒಟ್ಟು ಗೂಡಿದ ನೀರುಗಳಿಗೆ ಸಮುದ್ರಗಳೆಂದೂ ಕರೆದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
- Proverbs 8:29 ಜ್ಞಾನೋಕ್ತಿಗಳು 8:29ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು.
- Job 38:10–11 ಯೋಬನು 38:10–11ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು. ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
- Jonah 1:9 ಯೋನ 1:9ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು.
- Jeremiah 5:22 ಯೆರೆಮೀಯ 5:22ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
- Psalm 33:7 ಕೀರ್ತನೆಗಳು 33:7ಆತನು ಸಮು ದ್ರದ ನೀರುಗಳನ್ನು ರಾಶಿಯಾಗಿ ಕೂಡಿಸುತ್ತಾನೆ; ಆಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾನೆ.
- Psalm 146:6 ಕೀರ್ತನೆಗಳು 146:6ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
- Proverbs 8:26 ಜ್ಞಾನೋಕ್ತಿಗಳು 8:26ಭೂಮಿಯನ್ನೂ ಹೊಲ ಗಳನ್ನೂ ಲೋಕದ ಅತ್ಯಧಿಕ ಭಾಗದ ಧೂಳನ್ನೂ ಆತನು ಇನ್ನು ನಿರ್ಮಿಸದೆ ಇರುವಾಗಲೇ ನಾನು ಉಂಟು ಮಾಡಲ್ಪಟ್ಟೆನು.