Psalms · chapter 95 · verse 6
Psalm 95:6 in Kannada
ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
Banniri, nammannu untumaadida kartana munde monakaalu oorona aatanige eragi aaraadhisona.
Psalm 95:6 in English
- King James Version (KJV)
- O come, let us worship and bow down: let us kneel before the LORD our maker.
- World English Bible (WEB)
- Oh come, let’s worship and bow down. Let’s kneel before the LORD, our Maker,
- American Standard Version (ASV)
- Oh come, let us worship and bow down; Let us kneel before Jehovah our Maker:
- Bible in Basic English (BBE)
- O come, let us give worship, falling down on our knees before the Lord our Maker.
- Darby Translation (DBY)
- Come, let us worship and bow down; let us kneel before Jehovah our Maker.
- Webster's Bible (WBS)
- O come, let us worship and bow down: let us kneel before the LORD our maker.
- Young's Literal Translation (YLT)
- Come in, we bow ourselves, and we bend, We kneel before Jehovah our Maker.
Read in context
- 4ಆತನ ಕೈಯಲ್ಲಿ ಭೂಮಿಯ ಆಳವಾದ ಸ್ಥಳಗಳು ಅವೆ; ಬೆಟ್ಟಗಳ ಬಲವು ಆತನದೇ.
- 5ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು.
- 6ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
- 7ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ
- 8ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.
Cross references
- Philippians 2:10 ಫಿಲಿಪ್ಪಿಯವರಿಗೆ 2:10ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
- Psalm 100:3 ಕೀರ್ತನೆಗಳು 100:3ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
- Psalm 95:1 ಕೀರ್ತನೆಗಳು 95:1ಬನ್ನಿರಿ, ಕರ್ತನಿಗೆ ಉತ್ಸಾಹ ಧ್ವನಿಮಾಡುವಾ ನಮ್ಮ ರಕ್ಷಣೆಯ ಬಂಡೆಗೆ ಜಯಧ್ವನಿ ಮಾಡೋಣ.
- Ephesians 3:14 ಎಫೆಸದವರಿಗೆ 3:14ಈ ಕಾರಣದಿಂದ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯ ಮುಂದೆ ನನ್ನ ಮೊಣ ಕಾಲೂರಿ
- Daniel 6:10 ದಾನಿಯೇಲನು 6:10ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.
- 1 Corinthians 6:20 1 ಕೊರಿಂಥದವರಿಗೆ 6:20ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- Isaiah 54:5 ಯೆಶಾಯ 54:5ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
- 2 Chronicles 6:13 2 ಪೂರ್ವಕಾಲವೃತ್ತಾಂತ 6:13ಸೊಲೊಮೋನನು ಐದು ಮೊಳ ಉದ್ದವೂ ಐದು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಪೀಠವನ್ನು ಮಾಡಿಸಿ ಅಂಗಳದ ಮಧ್ಯದಲ್ಲಿ ಅದನ್ನು ಇರಿಸಿ ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಭೆಯ ಮುಂದೆ ಮೊಣಕಾಲೂರಿ ಆಕಾಶಕ್ಕೆ ತನ್ನ ಕೈಗಳನ್ನು ಚಾಚಿ--
- 1 Peter 4:19 1 ಪೇತ್ರನು 4:19ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
- Luke 22:41 ಲೂಕನು 22:41ಆತನು ಅವ ರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣ ಕಾಲೂರಿ--
- Ezra 9:5 ಎಜ್ರನು 9:5ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ ನಾನು ನನ್ನ ಭಾರದಿಂದೆದ್ದು ನನ್ನ ವಸ್ತ್ರವನ್ನೂ ನನ್ನ ನಿಲುವಂಗಿ ಯನ್ನೂ ಹರಿದುಕೊಂಡವನಾಗಿ ನನ್ನ ಮೊಣಕಾಲು ಗಳನ್ನೂರಿ ನನ್ನ ಕೈಗಳನ್ನು ನನ್ನ ದೇವರಾಗಿರುವ ಕರ್ತನ ಮುಂದೆ ಚಾಚಿ ಹೇಳಿದ್ದೇನಂದರೆ--
- Isaiah 17:7 ಯೆಶಾಯ 17:7ಆ ದಿನದಲ್ಲಿ ಮನುಷ್ಯನು ತನ್ನನ್ನು ಉಂಟು ಮಾಡಿದವನ ಮೇಲೆ ದೃಷ್ಟಿಯಿಡು ವನು ಇಸ್ರಾಯೇಲಿನ ಪರಿಶುದ್ಧನ ಕಡೆಗೆ ಅವನ ಕಣ್ಣುಗಳು ಲಕ್ಷಿಸುವವು.