Psalms · chapter 95 · verse 7
Psalm 95:7 in Kannada
ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ
Aatanu namma devaru; naavu aatanu meyisuva janaroo aatana kai kelagiruva hindoo aagiddeve. Neevu ee hottu aatana svaravannu kelidare
Psalm 95:7 in English
- King James Version (KJV)
- For he [is] our God; and we [are] the people of his pasture, and the sheep of his hand. To day if ye will hear his voice,
- World English Bible (WEB)
- for he is our God. We are the people of his pasture, and the sheep in his care. Today, oh that you would hear his voice!
- American Standard Version (ASV)
- For he is our God, And we are the people of his pasture, and the sheep of his hand. To-day, oh that ye would hear his voice!
- Bible in Basic English (BBE)
- For he is our God; and we are the people to whom he gives food, and the sheep of his flock. Today, if you would only give ear to his voice!
- Darby Translation (DBY)
- For he is our God; and we are the people of his pasture and the sheep of his hand. To-day if ye hear his voice,
- Webster's Bible (WBS)
- For he [is] our God; and we [are] the people of his pasture, and the sheep of his hand. To-day, if ye will hear his voice,
- Young's Literal Translation (YLT)
- For He [is] our God, and we the people of His pasture, And the flock of His hand, To-day, if to His voice ye hearken,
Read in context
- 5ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು.
- 6ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
- 7ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ
- 8ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.
- 9ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.
Cross references
- Hebrews 4:7 ಇಬ್ರಿಯರಿಗೆ 4:7ತಿರಿಗಿ ಬಹುಕಾಲ ಹೋದನಂತರ ಆತನು ದಾವೀದನ ಬಾಯಿಂದ ಮಾತನಾಡಿ--ಈ ಹೊತ್ತೇ ಎಂದು ಒಂದಾ ನೊಂದು ದಿವಸವನ್ನು ಗೊತ್ತುಮಾಡುತ್ತಾನೆ; ಹೇಗೆಂದರೆ--ನೀವು ಈ ಹೊತ್ತು ಆತನ ಧ್ವನಿಗೆ ಕಿವಿಗೊಟ್ಟರೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ ಎಂದು ಹೇಳುತ್ತಾನಷ್ಟೆ.
- Hebrews 3:15 ಇಬ್ರಿಯರಿಗೆ 3:15ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ.
- Revelation 3:20 ಪ್ರಕಟನೆ 3:20ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
- John 10:14–16 ಯೋಹಾನನು 10:14–16ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ. ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ. ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.
- Hebrews 3:7–11 ಇಬ್ರಿಯರಿಗೆ 3:7–11ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ. ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು. ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಸಂತಾಪಗೊಂಡು--ಅವರು ಯಾವಾ ಗಲೂ ಹೃದಯದಲ್ಲಿ ತಪ್ಪಿಹೋಗುತ್ತಾರೆ ಎಂದು ಹೇಳಿದನು. ಅವರು ನನ್ನ ಮಾರ್ಗಗಳನ್ನು ತಿಳ್ಳುಕೊಳ್ಳ ಲಿಲ್ಲ. ಹೀಗಿರಲು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು ಎಂದು ಆತನು ಹೇಳಿದ್ದಾನೆ).
- Psalm 48:14 ಕೀರ್ತನೆಗಳು 48:14ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
- 1 Peter 2:25 1 ಪೇತ್ರನು 2:25ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Psalm 74:1 ಕೀರ್ತನೆಗಳು 74:1ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
- Acts 20:28 ಅಪೊಸ್ತಲರ ಕೃತ್ಯಗಳು 20:28ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
- Exodus 15:2 ವಿಮೋಚನಕಾಂಡ 15:2ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
- Psalm 23:1 ಕೀರ್ತನೆಗಳು 23:1ಕರ್ತನು ನನ್ನ ಕುರುಬನು; ಕೊರತೆಪಡೆನು.