Skip to content
ThuthiThuthiThuthi
Psalms · chapter 95 · verse 8

Psalm 95:8 in Kannada

ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.

Aranyadalli aada shodhaneya divasadalli kopavannebbisidante nimma hruda yavannu kathinamaadikollabediri.

Psalm 95:8 in English

King James Version (KJV)
Harden not your heart, as in the provocation, [and] as [in] the day of temptation in the wilderness:
World English Bible (WEB)
Don’t harden your heart, as at Meribah, as in the day of Massah in the wilderness,
American Standard Version (ASV)
Harden not your heart, as at Meribah, As in the day of Massah in the wilderness;
Bible in Basic English (BBE)
Let not your hearts be hard, as at Meribah, as in the day of Massah in the waste land;
Darby Translation (DBY)
Harden not your heart, as at Meribah, as [in] the day of Massah, in the wilderness;
Webster's Bible (WBS)
Harden not your heart, as in the provocation, [and] as [in] the day of temptation in the wilderness:
Young's Literal Translation (YLT)
Harden not your heart as [in] Meribah, As [in] the day of Massah in the wilderness,

Read in context

  1. 6ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
  2. 7ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ
  3. 8ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.
  4. 9ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.
  5. 10ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
Read all of Psalm 95

Cross references

Original words (Hebrew)

Psalm 95:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.