Psalms · chapter 95 · verse 9
Psalm 95:9 in Kannada
ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.
Alli nimma tandegalu nannannu shodhisi, pareekshisidaru; nanna kelasavannu nodidaru.
Psalm 95:9 in English
- King James Version (KJV)
- When your fathers tempted me, proved me, and saw my work.
- World English Bible (WEB)
- when your fathers tempted me, tested me, and saw my work.
- American Standard Version (ASV)
- When your fathers tempted me, Proved me, and saw my work.
- Bible in Basic English (BBE)
- When your fathers put me to the test and saw my power and my work.
- Darby Translation (DBY)
- When your fathers tempted me, proved me, and saw my work.
- Webster's Bible (WBS)
- When your fathers tempted me, proved me, and saw my work.
- Young's Literal Translation (YLT)
- Where your fathers have tried Me, Have proved Me, yea, have seen My work.
Read in context
- 7ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ
- 8ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.
- 9ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.
- 10ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
- 11ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
Cross references
- Numbers 14:22 ಅರಣ್ಯಕಾಂಡ 14:22ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
- 1 Corinthians 10:9 1 ಕೊರಿಂಥದವರಿಗೆ 10:9ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.
- Psalm 78:56 ಕೀರ್ತನೆಗಳು 78:56ಆದರೆ ಅವರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ರೇಗಿಸಿದರು; ಆತನ ವಿಧಿಗಳನ್ನು ಕೈಕೊಳ್ಳ ಲಿಲ್ಲ.
- Psalm 78:17–18 ಕೀರ್ತನೆಗಳು 78:17–18ಆದರೆ ಅವರು ಇನ್ನೂ ಆತನಿಗೆ ವಿರೋಧವಾಗಿ ಪಾಪಮಾಡಿ ಅರಣ್ಯದಲ್ಲಿ ಮಹೋನ್ನತನಿಗೆ ಕೋಪ ವನ್ನೆಬ್ಬಿಸಿ ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು.
- Psalm 78:40–41 ಕೀರ್ತನೆಗಳು 78:40–41ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು. ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು.
- Matthew 11:20–22 ಮತ್ತಾಯನು 11:20–22ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ -- ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು. ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್ ಮತ್ತು ಸೀದೋನ್ಗಳ ಗತಿಯು ಹೆಚ್ಚು ತಾಳಬಹುದಾಗಿರುವದು.
- John 15:24 ಯೋಹಾನನು 15:24ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.