ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ.
O sing unto the LORD a new song: sing unto the LORD, all the earth.
ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
Sing unto the LORD, bless his name; shew forth his salvation from day to day.
ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ.
Declare his glory among the heathen, his wonders among all people.
ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು.
For the LORD [is] great, and greatly to be praised: he [is] to be feared above all gods.
ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಕರ್ತನು ಆಕಾಶಗಳನ್ನು ನಿರ್ಮಿಸಿ ದನು.
For all the gods of the nations [are] idols: but the LORD made the heavens.
ಘನವೂ ಪ್ರಭೆಯೂ ಆತನ ಮುಂದೆ ಅವೆ; ಬಲವೂ ಸೌಂದರ್ಯವೂ ಆತನ ಪರಿಶುದ್ಧ ಸ್ಥಳದಲ್ಲಿ ಅವೆ.
Honour and majesty [are] before him: strength and beauty [are] in his sanctuary.
ಓ ಜನಾಂಗಗಳೇ, ಕರ್ತನಿಗೆ ನೀವು ಘನವನ್ನೂ ಬಲವನ್ನೂ ಸಲ್ಲಿಸಿರಿ.
Give unto the LORD, O ye kindreds of the people, give unto the LORD glory and strength.
ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ.
Give unto the LORD the glory [due unto] his name: bring an offering, and come into his courts.
ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು,
O worship the LORD in the beauty of holiness: fear before him, all the earth.
ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.
Say among the heathen [that] the LORD reigneth: the world also shall be established that it shall not be moved: he shall judge the people righteously.
ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ.
Let the heavens rejoice, and let the earth be glad; let the sea roar, and the fulness thereof.
ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ.ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
Let the field be joyful, and all that [is] therein: then shall all the trees of the wood rejoice
ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
Before the LORD: for he cometh, for he cometh to judge the earth: he shall judge the world with righteousness, and the people with his truth.