Psalms · chapter 96 · verse 13
Psalm 96:13 in Kannada
ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
Aatanu baruttaane, bhoomige nyaayateerisalu baruttaane; lokakke neetiyindaloo janagalige tanna satyadindaloo nyaayateerisuvanu.
Psalm 96:13 in English
- King James Version (KJV)
- Before the LORD: for he cometh, for he cometh to judge the earth: he shall judge the world with righteousness, and the people with his truth.
- World English Bible (WEB)
- before the LORD; for he comes, for he comes to judge the earth. He will judge the world with righteousness, the peoples with his truth.
- American Standard Version (ASV)
- Before Jehovah; for he cometh, For he cometh to judge the earth: He will judge the world with righteousness, And the peoples with his truth.
- Bible in Basic English (BBE)
- Before the Lord, for he is come; he is come to be the judge of the earth; the earth will be judged in righteousness, and the peoples with unchanging faith.
- Darby Translation (DBY)
- Before Jehovah, for he cometh; for he cometh to judge the earth: he will judge the world with righteousness, and the peoples in his faithfulness.
- Webster's Bible (WBS)
- For he cometh, for he cometh to judge the earth: he will judge the world with righteousness, and the people with his truth.
- Young's Literal Translation (YLT)
- Before Jehovah, for He hath come, For He hath come to judge the earth. He judgeth the world in righteousness, And the peoples in His faithfulness!
Read in context
- 11ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ.
- 12ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ.ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
- 13ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
Cross references
- Revelation 19:11 ಪ್ರಕಟನೆ 19:11ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
- 2 Timothy 4:8 2 ತಿಮೊಥೆಯನಿಗೆ 4:8ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
- Isaiah 25:8–9 ಯೆಶಾಯ 25:8–9ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ. ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
- 1 Thessalonians 4:16–18 1 ಥೆಸಲೊನೀಕದವರಿಗೆ 4:16–18ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು; ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ. ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
- Psalm 96:10 ಕೀರ್ತನೆಗಳು 96:10ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.
- Titus 2:13 ತೀತನಿಗೆ 2:13ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
- Psalm 67:4 ಕೀರ್ತನೆಗಳು 67:4ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.
- Psalm 98:9 ಕೀರ್ತನೆಗಳು 98:9ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
- Malachi 3:1–2 ಮಲಾಕಿಯ 3:1–2ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ. ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
- 2 Peter 3:12–14 2 ಪೇತ್ರನು 3:12–14ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ? ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು. ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.
- Revelation 11:18 ಪ್ರಕಟನೆ 11:18ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Revelation 22:10 ಪ್ರಕಟನೆ 22:10ಇದಲ್ಲದೆ ಅವನು ನನಗೆ--ಈ ಪುಸ್ತಕದಲ್ಲಿರುವ ಪ್ರವಾದನೆಯ ಹೇಳಿಕೆಗಳಿಗೆ ಮುದ್ರೆಹಾಕಬೇಡ; ಯಾಕಂದರೆ ಸಮಯವು ಸವಿಾಪವಾಗಿದೆ.