Psalms · chapter 96 · verse 2
Psalm 96:2 in Kannada
ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
Kartanige haadiri, aatana hesarannu stutisiri; aatana rakshaneyannu dina dinakke saari heliri.
Psalm 96:2 in English
- King James Version (KJV)
- Sing unto the LORD, bless his name; shew forth his salvation from day to day.
- World English Bible (WEB)
- Sing to the LORD! Bless his name! Proclaim his salvation from day to day!
- American Standard Version (ASV)
- Sing unto Jehovah, bless his name; Show forth his salvation from day to day.
- Bible in Basic English (BBE)
- Make songs to the Lord, blessing his name; give the good news of his salvation day by day.
- Darby Translation (DBY)
- Sing unto Jehovah, bless his name; publish his salvation from day to day.
- Webster's Bible (WBS)
- Sing to the LORD, bless his name; show forth his salvation from day to day.
- Young's Literal Translation (YLT)
- Sing to Jehovah, bless His name, Proclaim from day to day His salvation.
Read in context
- 1ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ.
- 2ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
- 3ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ.
- 4ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು.
Cross references
- Mark 16:15 ಮಾರ್ಕನು 16:15ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
- Psalm 71:15 ಕೀರ್ತನೆಗಳು 71:15ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
- Psalm 103:1–2 ಕೀರ್ತನೆಗಳು 103:1–2ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು. ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
- Psalm 40:10 ಕೀರ್ತನೆಗಳು 40:10ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.
- Psalm 145:1 ಕೀರ್ತನೆಗಳು 145:1ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.
- Psalm 72:17–18 ಕೀರ್ತನೆಗಳು 72:17–18ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು. ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ.
- Isaiah 40:9 ಯೆಶಾಯ 40:9ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.
- 1 Chronicles 29:20 1 ಪೂರ್ವಕಾಲವೃತ್ತಾಂತ 29:20ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.
- Acts 13:26 ಅಪೊಸ್ತಲರ ಕೃತ್ಯಗಳು 13:26ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
- Isaiah 52:7–8 ಯೆಶಾಯ 52:7–8ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ! ನಿನ್ನ ಕಾವಲುಗಾರರು ಸ್ವರವನ್ನೆತ್ತುವರು; ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು; ಕರ್ತನು ಚೀಯೋನನ್ನು ತಿರಿಗಿ ತರು ವಾಗ ಅವರು ಕಣ್ಣಲ್ಲಿ ಕಣ್ಣು ಇಟ್ಟು ನೋಡುವರು.
- Romans 10:14–18 ರೋಮಾಪುರದವರಿಗೆ 10:14–18ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ? ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ. ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ. ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ. ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.