Psalms · chapter 96 · verse 4
Psalm 96:4 in Kannada
ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು.
Kartanu doddavanoo bahalavaagi stutisa lpadatakkavanoo aagiddaane; aatanige bhayapada takkaddu.
Psalm 96:4 in English
- King James Version (KJV)
- For the LORD [is] great, and greatly to be praised: he [is] to be feared above all gods.
- World English Bible (WEB)
- For the LORD is great, and greatly to be praised! He is to be feared above all gods.
- American Standard Version (ASV)
- For great is Jehovah, and greatly to be praised: He is to be feared above all gods.
- Bible in Basic English (BBE)
- For the Lord is great, and greatly to be praised; he is more to be feared than all other gods.
- Darby Translation (DBY)
- For Jehovah is great and exceedingly to be praised; he is terrible above all gods.
- Webster's Bible (WBS)
- For the LORD [is] great, and greatly to be praised: he [is] to be feared above all gods.
- Young's Literal Translation (YLT)
- For great [is] Jehovah, and praised greatly, Fearful He [is] over all gods.
Read in context
- 2ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
- 3ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ.
- 4ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು.
- 5ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಕರ್ತನು ಆಕಾಶಗಳನ್ನು ನಿರ್ಮಿಸಿ ದನು.
- 6ಘನವೂ ಪ್ರಭೆಯೂ ಆತನ ಮುಂದೆ ಅವೆ; ಬಲವೂ ಸೌಂದರ್ಯವೂ ಆತನ ಪರಿಶುದ್ಧ ಸ್ಥಳದಲ್ಲಿ ಅವೆ.
Cross references
- Jeremiah 10:6–7 ಯೆರೆಮೀಯ 10:6–7ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು. ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
- Psalm 145:3 ಕೀರ್ತನೆಗಳು 145:3ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ ಆಗಿದ್ದಾನೆ; ಆತನ ದೊಡ್ಡಸ್ತಿಕೆಯು ಅಶೋಧ್ಯವಾದದ್ದು.
- Psalm 18:3 ಕೀರ್ತನೆಗಳು 18:3ಸ್ತುತಿಸತಕ್ಕ ಕರ್ತನಿಗೆ ನಾನು ಮೊರೆಯಿಡುತ್ತೇನೆ; ಹೀಗೆ ನಾನು ನನ್ನ ಶತ್ರುಗಳೊಳಗಿಂದ ರಕ್ಷಿಸಲ್ಪಡುತ್ತೇನೆ.
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Psalm 95:3 ಕೀರ್ತನೆಗಳು 95:3ಕರ್ತನು ದೊಡ್ಡ ದೇವರೂ ಎಲ್ಲಾ ದೇವರುಗಳ ಮೇಲೆ ದೊಡ್ಡ ಅರಸನೂ ಆಗಿದ್ದಾನೆ.
- Psalm 89:7 ಕೀರ್ತನೆಗಳು 89:7ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
- Psalm 66:3 ಕೀರ್ತನೆಗಳು 66:3ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;
- Psalm 86:10 ಕೀರ್ತನೆಗಳು 86:10ನೀನು ದೊಡ್ಡವನೂ ಅದ್ಭುತಗಳನ್ನು ಮಾಡುವಾತನೂ ಆಗಿದ್ದೀ; ನೀನೊಬ್ಬನೇ ದೇವರು.
- Psalm 48:1 ಕೀರ್ತನೆಗಳು 48:1ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ.
- Psalm 66:5 ಕೀರ್ತನೆಗಳು 66:5ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ.
- Luke 12:5 ಲೂಕನು 12:5ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
- Exodus 18:11 ವಿಮೋಚನಕಾಂಡ 18:11ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.