Psalms · chapter 96 · verse 6
Psalm 96:6 in Kannada
ಘನವೂ ಪ್ರಭೆಯೂ ಆತನ ಮುಂದೆ ಅವೆ; ಬಲವೂ ಸೌಂದರ್ಯವೂ ಆತನ ಪರಿಶುದ್ಧ ಸ್ಥಳದಲ್ಲಿ ಅವೆ.
Ghanavoo prabheyoo aatana munde ave; balavoo saundaryavoo aatana parishuddha sthaladalli ave.
Psalm 96:6 in English
- King James Version (KJV)
- Honour and majesty [are] before him: strength and beauty [are] in his sanctuary.
- World English Bible (WEB)
- Honor and majesty are before him. Strength and beauty are in his sanctuary.
- American Standard Version (ASV)
- Honor and majesty are before him: Strength and beauty are in his sanctuary.
- Bible in Basic English (BBE)
- Honour and glory are before him: strong and fair is his holy place.
- Darby Translation (DBY)
- Majesty and splendour are before him; strength and beauty are in his sanctuary.
- Webster's Bible (WBS)
- Honor and majesty [are] before him: strength and beauty [are] in his sanctuary.
- Young's Literal Translation (YLT)
- Honour and majesty [are] before Him, Strength and beauty in His sanctuary.
Read in context
- 4ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು.
- 5ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಕರ್ತನು ಆಕಾಶಗಳನ್ನು ನಿರ್ಮಿಸಿ ದನು.
- 6ಘನವೂ ಪ್ರಭೆಯೂ ಆತನ ಮುಂದೆ ಅವೆ; ಬಲವೂ ಸೌಂದರ್ಯವೂ ಆತನ ಪರಿಶುದ್ಧ ಸ್ಥಳದಲ್ಲಿ ಅವೆ.
- 7ಓ ಜನಾಂಗಗಳೇ, ಕರ್ತನಿಗೆ ನೀವು ಘನವನ್ನೂ ಬಲವನ್ನೂ ಸಲ್ಲಿಸಿರಿ.
- 8ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ.
Cross references
- Psalm 63:2–3 ಕೀರ್ತನೆಗಳು 63:2–3ಹೀಗೆ ನಿನ್ನ ಬಲವನ್ನೂ ಘನವನ್ನೂ ನೋಡಿ ಪರಿಶುದ್ಧ ಸ್ಥಳ ದಲ್ಲಿ ನಾನು ನಿನ್ನನ್ನು ನೋಡಿದ್ದೇನೆ. ನಿನ್ನ ಪ್ರೀತಿ ಕರುಣೆಯು ಜೀವಕ್ಕಿಂತ ಶ್ರೇಷ್ಠ ವಾದದ್ದು; ನನ್ನ ತುಟಿಗಳು ನಿನ್ನನ್ನು ಹೊಗಳುವವು.
- 1 Chronicles 16:27 1 ಪೂರ್ವಕಾಲವೃತ್ತಾಂತ 16:27ಮಹಿ ಮೆಯೂ ಪ್ರಭೆಯೂ ಆತನ ಮುಂದೆ ಅವೆ. ಬಲವೂ ಆನಂದವೂ ಆತನ ಸ್ಥಳದಲ್ಲಿ ಅವೆ.
- Psalm 104:1 ಕೀರ್ತನೆಗಳು 104:1ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ನನ್ನ ದೇವರಾದ ಓ ಕರ್ತನೇ, ನೀನು ಬಹಳ ದೊಡ್ಡವನಾಗಿದ್ದು ಗೌರವ ವನ್ನೂ ಪ್ರಭೆಯನ್ನೂ ಹೊದ್ದುಕೊಂಡಿದ್ದೀ.
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- Psalm 93:1 ಕೀರ್ತನೆಗಳು 93:1ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.
- 2 Peter 1:16–17 2 ಪೇತ್ರನು 1:16–17ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು. ಈತನು ಪ್ರಿಯನಾಗಿ ರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂಬ ಧ್ವನಿಯು ಘನವಾದ ಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ ಮಹಿಮೆಯನ್ನು ಹೊಂದಿದನಲ್ಲವೇ.
- Psalm 29:1–2 ಕೀರ್ತನೆಗಳು 29:1–2ಓ ಪರಾಕ್ರಮಶಾಲಿಗಳೇ, ಕರ್ತನಿಗೆ ಘನವನ್ನೂ ಬಲವನ್ನೂ ಸಲ್ಲಿಸಿರಿ; ಕರ್ತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕರ್ತನಿಗೆ ಪರಿಶುದ್ಧತ್ವದ ಸೌಂದರ್ಯದಲ್ಲಿ ಆರಾಧಿಸಿರಿ.
- Psalm 27:4 ಕೀರ್ತನೆಗಳು 27:4ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
- Psalm 19:1 ಕೀರ್ತನೆಗಳು 19:1ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.
- Psalm 50:2 ಕೀರ್ತನೆಗಳು 50:2ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.
- Psalm 8:1 ಕೀರ್ತನೆಗಳು 8:1ನಮ್ಮ ದೇವರಾದ ಓ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ.
- Psalm 29:9 ಕೀರ್ತನೆಗಳು 29:9ಕರ್ತನ ಸ್ವರವು ಜಿಂಕೆಗಳನ್ನು ಈಯ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ಆತನ ಮಂದಿರದಲ್ಲಿ ಪ್ರತಿಯೊಬ್ಬನು ಆತನ ಮಹಿಮೆಯ ವಿಷಯವಾಗಿ ಮಾತನಾಡುತ್ತಾನೆ.