Psalms · chapter 96 · verse 7
Psalm 96:7 in Kannada
ಓ ಜನಾಂಗಗಳೇ, ಕರ್ತನಿಗೆ ನೀವು ಘನವನ್ನೂ ಬಲವನ್ನೂ ಸಲ್ಲಿಸಿರಿ.
O janaangagale, kartanige neevu ghanavannoo balavannoo sallisiri.
Psalm 96:7 in English
- King James Version (KJV)
- Give unto the LORD, O ye kindreds of the people, give unto the LORD glory and strength.
- World English Bible (WEB)
- Ascribe to the LORD, you families of nations, ascribe to the LORD glory and strength.
- American Standard Version (ASV)
- Ascribe unto Jehovah, ye kindreds of the peoples, Ascribe unto Jehovah glory and strength.
- Bible in Basic English (BBE)
- Give to the Lord, O you families of the peoples, give to the Lord glory and strength.
- Darby Translation (DBY)
- Give unto Jehovah, ye families of peoples, give unto Jehovah glory and strength;
- Webster's Bible (WBS)
- Give to the LORD, O ye kindreds of the people, give to the LORD glory and strength.
- Young's Literal Translation (YLT)
- Ascribe to Jehovah, O families of the peoples, Ascribe to Jehovah honour and strength.
Read in context
- 5ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಕರ್ತನು ಆಕಾಶಗಳನ್ನು ನಿರ್ಮಿಸಿ ದನು.
- 6ಘನವೂ ಪ್ರಭೆಯೂ ಆತನ ಮುಂದೆ ಅವೆ; ಬಲವೂ ಸೌಂದರ್ಯವೂ ಆತನ ಪರಿಶುದ್ಧ ಸ್ಥಳದಲ್ಲಿ ಅವೆ.
- 7ಓ ಜನಾಂಗಗಳೇ, ಕರ್ತನಿಗೆ ನೀವು ಘನವನ್ನೂ ಬಲವನ್ನೂ ಸಲ್ಲಿಸಿರಿ.
- 8ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ.
- 9ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು,
Cross references
- Revelation 19:1 ಪ್ರಕಟನೆ 19:1ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- 1 Chronicles 29:11–13 1 ಪೂರ್ವಕಾಲವೃತ್ತಾಂತ 29:11–13ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ. ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ. ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ.
- Psalm 22:27 ಕೀರ್ತನೆಗಳು 22:27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
- Revelation 7:12 ಪ್ರಕಟನೆ 7:12ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್.
- Jude 1:24–25 ಯೂದನು 1:24–25ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್. ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- Psalm 29:1–2 ಕೀರ್ತನೆಗಳು 29:1–2ಓ ಪರಾಕ್ರಮಶಾಲಿಗಳೇ, ಕರ್ತನಿಗೆ ಘನವನ್ನೂ ಬಲವನ್ನೂ ಸಲ್ಲಿಸಿರಿ; ಕರ್ತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕರ್ತನಿಗೆ ಪರಿಶುದ್ಧತ್ವದ ಸೌಂದರ್ಯದಲ್ಲಿ ಆರಾಧಿಸಿರಿ.
- Revelation 5:13 ಪ್ರಕಟನೆ 5:13ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Romans 15:9–10 ರೋಮಾಪುರದವರಿಗೆ 15:9–10ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು. ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ.
- 1 Peter 5:11 1 ಪೇತ್ರನು 5:11ಆತನಿಗೆ ಮಹಿಮೆಯೂ ಅಧಿಪತ್ಯವೂ ಯುಗಯುಗಾಂತರ ಗಳಲ್ಲಿ ಇರಲಿ. ಆಮೆನ್.
- Psalm 68:32–34 ಕೀರ್ತನೆಗಳು 68:32–34ಭೂಮಿಯ ರಾಜ್ಯಗಳೇ, ನೀವು ದೇವರಿಗೆ ಹಾಡಿರಿ; ಕರ್ತನಿಗೆ ಸ್ತುತಿಗಳನ್ನು ಹಾಡಿರಿ. ಸೆಲಾ. ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ. ದೇವರ ಬಲವನ್ನು ವಿವರಿಸಿರಿ; ಇಸ್ರಾಯೇಲಿನ ಮೇಲೆ ಆತನಿಗೆ ಘನ ತೆಯೂ ಮೇಘಗಳಲ್ಲಿ ಆತನಿಗೆ ಬಲವೂ ಇರುತ್ತದೆ.ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.