Psalms · chapter 96 · verse 8
Psalm 96:8 in Kannada
ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ.
Kartanige, aatana hesarige sallatakka ghanavannu sallisiri; kaanike tegedukondu aatana angalagalige banniri.
Psalm 96:8 in English
- King James Version (KJV)
- Give unto the LORD the glory [due unto] his name: bring an offering, and come into his courts.
- World English Bible (WEB)
- Ascribe to the LORD the glory due to his name. Bring an offering, and come into his courts.
- American Standard Version (ASV)
- Ascribe unto Jehovah the glory due unto his name: Bring an offering, and come into his courts.
- Bible in Basic English (BBE)
- Give to the Lord the glory of his name; take with you an offering and come into his house.
- Darby Translation (DBY)
- Give unto Jehovah the glory of his name; bring an oblation and come into his courts;
- Webster's Bible (WBS)
- Give to the LORD the glory [due to] his name: bring an offering, and come into his courts.
- Young's Literal Translation (YLT)
- Ascribe to Jehovah the honour of His name, Lift up a present and come in to His courts.
Read in context
- 6ಘನವೂ ಪ್ರಭೆಯೂ ಆತನ ಮುಂದೆ ಅವೆ; ಬಲವೂ ಸೌಂದರ್ಯವೂ ಆತನ ಪರಿಶುದ್ಧ ಸ್ಥಳದಲ್ಲಿ ಅವೆ.
- 7ಓ ಜನಾಂಗಗಳೇ, ಕರ್ತನಿಗೆ ನೀವು ಘನವನ್ನೂ ಬಲವನ್ನೂ ಸಲ್ಲಿಸಿರಿ.
- 8ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ.
- 9ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು,
- 10ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.
Cross references
- Psalm 100:4 ಕೀರ್ತನೆಗಳು 100:4ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ.ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
- Romans 12:1 ರೋಮಾಪುರದವರಿಗೆ 12:1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
- Exodus 34:5–9 ವಿಮೋಚನಕಾಂಡ 34:5–9ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು. ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು. ಆಗ ಮೋಶೆಯು ತ್ವರೆಪಟ್ಟು ನೆಲಕ್ಕೆ ಬೊಗ್ಗಿ ಆತನನ್ನು ಆರಾಧಿಸಿದನು. ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.
- Hebrews 13:15–16 ಇಬ್ರಿಯರಿಗೆ 13:15–16ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ. ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
- Psalm 108:3–5 ಕೀರ್ತನೆಗಳು 108:3–5ಕರ್ತನೇ, ಜನರಲ್ಲಿ ನಿನ್ನನ್ನು ಕೊಂಡಾಡುವೆನು; ಜನಾಂಗಗಳಲ್ಲಿ ನಿನ್ನನ್ನು ಕೀರ್ತಿಸು ವೆನು. ಆಕಾಶಕ್ಕಿಂತ ನಿನ್ನ ಕರುಣೆಯೂ ಮೇಘಗಳನ್ನು ನಿಲುಕುವಂಥ ನಿನ್ನ ಸತ್ಯವೂ ದೊಡ್ಡದು. ದೇವರೇ, ಆಕಾಶಗಳ ಮೇಲೆ ನೀನು ಘನಹೊಂದು; ಭೂಮಿಯ ಮೇಲೆ ನಿನ್ನ ಮಹಿಮೆಯು ಇರಲಿ.
- Malachi 1:11 ಮಲಾಕಿಯ 1:11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Psalm 45:12 ಕೀರ್ತನೆಗಳು 45:12ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.
- Psalm 72:10 ಕೀರ್ತನೆಗಳು 72:10ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
- Psalm 148:13–14 ಕೀರ್ತನೆಗಳು 148:13–14ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ. ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
- Hebrews 13:13 ಇಬ್ರಿಯರಿಗೆ 13:13ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.