Psalms · chapter 97 · verse 1
Psalm 97:1 in Kannada
ಕರ್ತನು ಆಳುತ್ತಾನೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋ ಷಿಸಲಿ.
Kartanu aaluttaane; bhoomiyu ullaasapadali; dveepagala samoohavu santo shisali.
Psalm 97:1 in English
- King James Version (KJV)
- The LORD reigneth; let the earth rejoice; let the multitude of isles be glad [thereof].
- World English Bible (WEB)
- The LORD reigns! Let the earth rejoice! Let the multitude of islands be glad!
- American Standard Version (ASV)
- Jehovah reigneth; let the earth rejoice; Let the multitude of isles be glad.
- Bible in Basic English (BBE)
- The Lord is King, let the earth have joy; let all the sea-lands be glad.
- Darby Translation (DBY)
- Jehovah reigneth: let the earth be glad, let the many isles rejoice.
- Webster's Bible (WBS)
- The LORD reigneth; let the earth rejoice; let the multitude of isles be glad.
- Young's Literal Translation (YLT)
- Jehovah hath reigned, The earth is joyful, many isles rejoice.
Read in context
- 1ಕರ್ತನು ಆಳುತ್ತಾನೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋ ಷಿಸಲಿ.
- 2ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ.
- 3ಬೆಂಕಿಯು ಆತನ ಮುಂದೆ ಹೋಗಿ ಆತನ ವೈರಿಗಳನ್ನು ಸುತ್ತಲೂ ದಹಿಸುವದು.
Cross references
- Psalm 96:10–11 ಕೀರ್ತನೆಗಳು 96:10–11ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ. ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ.
- Psalm 99:1 ಕೀರ್ತನೆಗಳು 99:1ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
- Colossians 1:13 ಕೊಲೊಸ್ಸೆಯವರಿಗೆ 1:13ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
- Psalm 93:1 ಕೀರ್ತನೆಗಳು 93:1ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.
- Psalm 98:4–6 ಕೀರ್ತನೆಗಳು 98:4–6ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ. ಕರ್ತನಿಗೆ ಕಿನ್ನರಿಯಿಂದ, ಹೌದು, ಕಿನ್ನರಿ ಯಿಂದಲೂ ಕೀರ್ತನೆಯ ಸ್ವರದಿಂದಲೂ ಹಾಡಿರಿ. ತುತೂರಿಗಳಿಂದಲೂ ಹೌದು, ತುತೂರಿಯ ಶಬ್ಧ ದಿಂದಲೂ, ಅರಸನಾದ ಕರ್ತನ ಮುಂದೆ ಜಯಧ್ವನಿ ಮಾಡಿರಿ.
- Revelation 11:17 ಪ್ರಕಟನೆ 11:17ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
- Isaiah 49:13 ಯೆಶಾಯ 49:13ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.
- Isaiah 24:14–16 ಯೆಶಾಯ 24:14–16ಅವರು ತಮ್ಮ ಸ್ವರವನ್ನೆತ್ತಿ ಕರ್ತನ ಮಹತ್ತಿನ ನಿಮಿತ್ತ ಹಾಡು ವರು, ಸಮುದ್ರದ ಕಡೆಯಿಂದ ಆರ್ಭಟಿಸುವರು. ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ. ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.
- Mark 11:10 ಮಾರ್ಕನು 11:10ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು.
- Isaiah 42:4 ಯೆಶಾಯ 42:4ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.
- Isaiah 51:5 ಯೆಶಾಯ 51:5ನನ್ನ ನೀತಿಯು ಸವಿಾಪಿ ಸಿತು; ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ತೋಳುಗಳು ಜನರಿಗೆ ನ್ಯಾಯವನ್ನು ತೀರಿಸುವವು; ದ್ವೀಪಗಳವರು ನನ್ನ ತೋಳಿನ ಮೇಲೆ ಭರವಸವಿಟ್ಟು ನನಗೋಸ್ಕರ ಕಾದುಕೊಂಡಿರುತ್ತಾರೆ.
- Isaiah 66:19 ಯೆಶಾಯ 66:19ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.