Psalms · chapter 97 · verse 12
Psalm 97:12 in Kannada
ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
Neetivantare, kartanalli santo shisiri; aatana parishuddhatvavannu jnyaapakamaadi kondaadiri.
Psalm 97:12 in English
- King James Version (KJV)
- Rejoice in the LORD, ye righteous; and give thanks at the remembrance of his holiness.
- World English Bible (WEB)
- Be glad in the LORD, you righteous people! Give thanks to his holy Name.
- American Standard Version (ASV)
- Be glad in Jehovah, ye righteous; And give thanks to his holy memorial [name].
- Bible in Basic English (BBE)
- Be glad in the Lord, you upright men; praising the memory of his holy name.
- Darby Translation (DBY)
- Rejoice in Jehovah, ye righteous; and give thanks in remembrance of his holiness.
- Webster's Bible (WBS)
- Rejoice in the LORD, ye righteous; and give thanks at the remembrance of his holiness.
- Young's Literal Translation (YLT)
- Rejoice, ye righteous, in Jehovah, And give thanks at the remembrance of his holiness!
Read in context
- 10ಕರ್ತನನ್ನು ಪ್ರೀತಿಮಾಡುವವರು ಕೆಟ್ಟದ್ದನ್ನು ಹಗೆ ಮಾಡುವರು; ಆತನು ತನ್ನ ಪರಿಶುದ್ಧರ ಪ್ರಾಣ ಗಳನ್ನು ಕಾಪಾಡಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
- 11ಬೆಳಕು ನೀತಿವಂತನಿಗೋಸ್ಕರವೂ ಸಂತೋಷವು ಯಥಾರ್ಥ ಹೃದಯದವರಿಗೋಸ್ಕರವೂ ಬಿತ್ತಲ್ಪಟ್ಟಿವೆ.ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
- 12ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
Cross references
- Psalm 30:4 ಕೀರ್ತನೆಗಳು 30:4ಓ ಕರ್ತನ ಪರಿಶುದ್ಧರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
- Philippians 4:4 ಫಿಲಿಪ್ಪಿಯವರಿಗೆ 4:4ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
- Hebrews 12:10 ಇಬ್ರಿಯರಿಗೆ 12:10ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.
- Zephaniah 3:14–17 ಚೆಫನ್ಯ 3:14–17ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು. ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ. ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ. ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
- Psalm 60:6 ಕೀರ್ತನೆಗಳು 60:6ದೇವರು ತನ್ನ ಪರಿಶುದ್ಧತ್ವದಿಂದ ನುಡಿದಿದ್ದಾನೆ; ನಾನು ಉತ್ಸಾಹಪಡುವೆನು; ಶೆಕೆಮನ್ನು ವಿಭಾಗಿ ಸುವೆನು; ಸುಖೋತಿನ ತಗ್ಗನ್ನು ಅಳೆಯುವೆನು.
- Habakkuk 3:17–18 ಹಬಕ್ಕೂಕ 3:17–18ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
- Habakkuk 1:12–13 ಹಬಕ್ಕೂಕ 1:12–13ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ. ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?