Psalms · chapter 97 · verse 3
Psalm 97:3 in Kannada
ಬೆಂಕಿಯು ಆತನ ಮುಂದೆ ಹೋಗಿ ಆತನ ವೈರಿಗಳನ್ನು ಸುತ್ತಲೂ ದಹಿಸುವದು.
Benkiyu aatana munde hogi aatana vairigalannu suttaloo dahisuvadu.
Psalm 97:3 in English
- King James Version (KJV)
- A fire goeth before him, and burneth up his enemies round about.
- World English Bible (WEB)
- A fire goes before him, and burns up his adversaries on every side.
- American Standard Version (ASV)
- A fire goeth before him, And burneth up his adversaries round about.
- Bible in Basic English (BBE)
- Fire goes before him, burning up all those who are against him round about.
- Darby Translation (DBY)
- A fire goeth before him, and burneth up his adversaries round about.
- Webster's Bible (WBS)
- A fire goeth before him, and burneth up his enemies round about.
- Young's Literal Translation (YLT)
- Fire before Him goeth, And burneth round about His adversaries.
Read in context
- 1ಕರ್ತನು ಆಳುತ್ತಾನೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋ ಷಿಸಲಿ.
- 2ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ.
- 3ಬೆಂಕಿಯು ಆತನ ಮುಂದೆ ಹೋಗಿ ಆತನ ವೈರಿಗಳನ್ನು ಸುತ್ತಲೂ ದಹಿಸುವದು.
- 4ಆತನ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ನೋಡಿ, ನಡುಗುತ್ತದೆ.
- 5ಕರ್ತನ ಸನ್ನಿಧಿಯಲ್ಲಿ ಸಮಸ್ತ ಭೂಮಿಯು ಕರ್ತನ ಮುಂದೆ ಬೆಟ್ಟಗಳು ಮೇಣದ ಹಾಗೆ ಕರಗುತ್ತವೆ.
Cross references
- Psalm 50:3 ಕೀರ್ತನೆಗಳು 50:3ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
- Hebrews 12:29 ಇಬ್ರಿಯರಿಗೆ 12:29ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- Psalm 18:8 ಕೀರ್ತನೆಗಳು 18:8ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು.
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 2 Thessalonians 1:8 2 ಥೆಸಲೊನೀಕದವರಿಗೆ 1:8ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
- Daniel 7:10 ದಾನಿಯೇಲನು 7:10ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
- Psalm 21:8–9 ಕೀರ್ತನೆಗಳು 21:8–9ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು. ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
- Nahum 1:5–6 ನಹೂಮ 1:5–6ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು. ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Deuteronomy 32:22 ಧರ್ಮೋಪದೇಶಕಾಂಡ 32:22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- 2 Peter 3:10–12 2 ಪೇತ್ರನು 3:10–12ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು. ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?
- Deuteronomy 5:23–24 ಧರ್ಮೋಪದೇಶಕಾಂಡ 5:23–24(ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ) ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ.
- Deuteronomy 5:4 ಧರ್ಮೋಪದೇಶಕಾಂಡ 5:4ಮುಖಾಮುಖಿಯಾಗಿ ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಮಾತನಾಡಿದನು.