Psalms · chapter 97 · verse 4
Psalm 97:4 in Kannada
ಆತನ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ನೋಡಿ, ನಡುಗುತ್ತದೆ.
Aatana minchugalu lokavannu belagisuttave; bhoomiyu nodi, naduguttade.
Psalm 97:4 in English
- King James Version (KJV)
- His lightnings enlightened the world: the earth saw, and trembled.
- World English Bible (WEB)
- His lightning lights up the world. The earth sees, and trembles.
- American Standard Version (ASV)
- His lightnings lightened the world: The earth saw, and trembled.
- Bible in Basic English (BBE)
- His bright flames give light to the world; the earth saw it with fear.
- Darby Translation (DBY)
- His lightnings lightened the world: the earth saw, and trembled.
- Webster's Bible (WBS)
- His lightnings enlightened the world: the earth saw, and trembled.
- Young's Literal Translation (YLT)
- Lightened have His lightnings the world, The earth hath seen, and is pained.
Read in context
- 2ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ.
- 3ಬೆಂಕಿಯು ಆತನ ಮುಂದೆ ಹೋಗಿ ಆತನ ವೈರಿಗಳನ್ನು ಸುತ್ತಲೂ ದಹಿಸುವದು.
- 4ಆತನ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ನೋಡಿ, ನಡುಗುತ್ತದೆ.
- 5ಕರ್ತನ ಸನ್ನಿಧಿಯಲ್ಲಿ ಸಮಸ್ತ ಭೂಮಿಯು ಕರ್ತನ ಮುಂದೆ ಬೆಟ್ಟಗಳು ಮೇಣದ ಹಾಗೆ ಕರಗುತ್ತವೆ.
- 6ಆಕಾಶಗಳು ಆತನ ನೀತಿಯನ್ನು ತಿಳಿಸುತ್ತವೆ; ಎಲ್ಲಾ ಜನಗಳು ಆತನ ಘನವನ್ನು ನೋಡುತ್ತಾರೆ.
Cross references
- Psalm 77:18 ಕೀರ್ತನೆಗಳು 77:18ನಿನ್ನ ಗುಡುಗಿನ ಶಬ್ದವು ಆಕಾಶ ಮಂಡಲದಲ್ಲಿ ಇತ್ತು; ಮಿಂಚುಗಳು ಜಗತ್ತನ್ನು ಬೆಳಗ ಮಾಡಿದವು; ಭೂಮಿಯು ನಡುಗಿ ಕದಲಿತು.
- Revelation 11:19 ಪ್ರಕಟನೆ 11:19ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Exodus 19:16–18 ವಿಮೋಚನಕಾಂಡ 19:16–18ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು. ಆಗ ಮೋಶೆಯು ಜನರನ್ನು ಪಾಳೆಯ ದೊಳಗಿಂದ ದೇವರನ್ನು ಸಂಧಿಸುವದಕ್ಕೆ ಹೊರಗೆ ಬರಮಾಡಿದನು; ಆಗ ಅವರು ಬೆಟ್ಟದ ಕೆಳಗೆ ನಿಂತು ಕೊಂಡರು. ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
- Jeremiah 10:10 ಯೆರೆಮೀಯ 10:10ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
- Job 9:6 ಯೋಬನು 9:6ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುತ್ತಾನೆ; ಅದರ ಸ್ತಂಭಗಳು ನಡುಗುತ್ತವೆ.
- Psalm 104:32 ಕೀರ್ತನೆಗಳು 104:32ಆತನು ಭೂಮಿಯನ್ನು ದೃಷ್ಟಿಸಲು ಅದು ನಡು ಗುತ್ತದೆ; ಬೆಟ್ಟಗಳನ್ನು ಮುಟ್ಟಲು ಅವು ಹೊಗೆ ಹಾಯುತ್ತವೆ.
- Psalm 114:7 ಕೀರ್ತನೆಗಳು 114:7ಬಂಡೆಯನ್ನು ನೀರಿನ ಕೆರೆಗೂ ಬೆಣಚು ಕಲ್ಲನ್ನು ನೀರಿನ ಬುಗ್ಗೆಗೂ ಮಾರ್ಪಡಿಸುವಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.
- Matthew 27:50–51 ಮತ್ತಾಯನು 27:50–51ಯೇಸು ತಿರಿಗಿ ಮಹಾಶಬ್ದದಿಂದ ಕೂಗಿ ಆತ್ಮವನ್ನು ಒಪ್ಪಿಸಿಕೊಟ್ಟನು. ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;
- Psalm 144:5–6 ಕೀರ್ತನೆಗಳು 144:5–6ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು. ಮಿಂಚನ್ನು ಮಿಂಚಿಸಿ ಅವರನ್ನು ಚದರಿಸು; ನಿನ್ನ ಬಾಣಗಳನ್ನು ಎಸೆದು ಅವರನ್ನು ನಾಶಮಾಡು.
- Revelation 19:11 ಪ್ರಕಟನೆ 19:11ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
- Psalm 96:9 ಕೀರ್ತನೆಗಳು 96:9ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು,
- Matthew 28:2–3 ಮತ್ತಾಯನು 28:2–3ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು. ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.