Psalms · chapter 98 · verse 1
Psalm 98:1 in Kannada
ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ.
Kartanige hosa haadannu haadiri; aatanu adbhutagalannu maadiddaane; aatana balagaiyoo parishuddhatoloo aatanige jaya vannu tandive.
Psalm 98:1 in English
- King James Version (KJV)
- A Psalm. O sing unto the LORD a new song; for he hath done marvellous things: his right hand, and his holy arm, hath gotten him the victory.
- World English Bible (WEB)
- A Psalm. Sing to the LORD a new song, for he has done marvelous things! His right hand and his holy arm have worked salvation for him.
- American Standard Version (ASV)
- A Psalm. Oh sing unto Jehovah a new song; For he hath done marvellous things: His right hand, and his holy arm, hath wrought salvation for him.
- Bible in Basic English (BBE)
- A Psalm. O make a new song to the Lord, because he has done works of wonder; with his right hand, and with his holy arm, he has overcome.
- Darby Translation (DBY)
- A Psalm. Sing ye unto Jehovah a new song: for he hath done wondrous things; his right hand and his holy arm hath wrought salvation for him.
- Webster's Bible (WBS)
- A Psalm. O sing to the LORD a new song; for he hath done marvelous things: his right hand, and his holy arm, hath gotten him the victory.
- Young's Literal Translation (YLT)
- A Psalm. Sing ye to Jehovah a new song, For wonders He hath done, Given salvation to Him hath His right hand and His holy arm.
Read in context
- 1ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ.
- 2ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ.
- 3ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
Cross references
- Exodus 15:6 ವಿಮೋಚನಕಾಂಡ 15:6ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
- Isaiah 52:10 ಯೆಶಾಯ 52:10ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
- Revelation 14:3 ಪ್ರಕಟನೆ 14:3ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
- Psalm 33:3 ಕೀರ್ತನೆಗಳು 33:3ಆತನಿಗೆ ಹೊಸ ಹಾಡನ್ನು ಹಾಡಿರಿ; ಮಹಾಧ್ವನಿಯಿಂದ ಇಂಪಾಗಿ ಬಾರಿಸಿರಿ.
- Psalm 96:3 ಕೀರ್ತನೆಗಳು 96:3ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ.
- Psalm 96:1 ಕೀರ್ತನೆಗಳು 96:1ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ.
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- Colossians 2:15 ಕೊಲೊಸ್ಸೆಯವರಿಗೆ 2:15ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
- John 16:33 ಯೋಹಾನನು 16:33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- Exodus 15:11 ವಿಮೋಚನಕಾಂಡ 15:11ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
- Luke 1:49 ಲೂಕನು 1:49ಪರಾಕ್ರಮಿಯಾದಾತನು ನನಗೆ ಮಹತ್ತಾದವುಗಳನ್ನು ಮಾಡಿದ್ದಾನೆ; ಆತನ ಹೆಸರು ಪರಿಶುದ್ಧವಾದದ್ದು.
- Acts 2:11 ಅಪೊಸ್ತಲರ ಕೃತ್ಯಗಳು 2:11ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.