Psalms · chapter 98 · verse 3
Psalm 98:3 in Kannada
ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
Tanna karune yannoo satyateyannoo israayelina manegoskara jnyaapaka maadikondiddaane; bhoomiya konegalellaa namma devara rakshaneyannu nodive.
Psalm 98:3 in English
- King James Version (KJV)
- He hath remembered his mercy and his truth toward the house of Israel: all the ends of the earth have seen the salvation of our God.
- World English Bible (WEB)
- He has remembered his loving kindness and his faithfulness toward the house of Israel. All the ends of the earth have seen the salvation of our God.
- American Standard Version (ASV)
- He hath remembered his lovingkindness and his faithfulness toward the house of Israel: All the ends of the earth have seen the salvation of our God.
- Bible in Basic English (BBE)
- He has kept in mind his mercy and his unchanging faith to the house of Israel; all the ends of the earth have seen the salvation of our God.
- Darby Translation (DBY)
- He hath remembered his loving-kindness and his faithfulness toward the house of Israel: all the ends of the earth have seen the salvation of our God.
- Webster's Bible (WBS)
- He hath remembered his mercy and his truth towards the house of Israel: all the ends of the earth have seen the salvation of our God.
- Young's Literal Translation (YLT)
- He hath remembered His kindness, And His faithfulness to the house of Israel, All ends of earth have seen the salvation of our God.
Read in context
- 1ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ.
- 2ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ.
- 3ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
- 4ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ.
- 5ಕರ್ತನಿಗೆ ಕಿನ್ನರಿಯಿಂದ, ಹೌದು, ಕಿನ್ನರಿ ಯಿಂದಲೂ ಕೀರ್ತನೆಯ ಸ್ವರದಿಂದಲೂ ಹಾಡಿರಿ.
Cross references
- Acts 13:47 ಅಪೊಸ್ತಲರ ಕೃತ್ಯಗಳು 13:47ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
- Psalm 22:27 ಕೀರ್ತನೆಗಳು 22:27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
- Deuteronomy 4:31 ಧರ್ಮೋಪದೇಶಕಾಂಡ 4:31ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.
- Acts 28:28 ಅಪೊಸ್ತಲರ ಕೃತ್ಯಗಳು 28:28ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
- Luke 1:72 ಲೂಕನು 1:72ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
- Isaiah 52:10 ಯೆಶಾಯ 52:10ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
- Luke 3:6 ಲೂಕನು 3:6ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.
- Psalm 98:2 ಕೀರ್ತನೆಗಳು 98:2ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ.
- Isaiah 45:22 ಯೆಶಾಯ 45:22ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
- Micah 7:20 ಮೀಕ 7:20ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- Psalm 106:45 ಕೀರ್ತನೆಗಳು 106:45ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
- Psalm 67:7 ಕೀರ್ತನೆಗಳು 67:7ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.