Psalms · chapter 98 · verse 4
Psalm 98:4 in Kannada
ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ.
Samasta bhoomiye; kartanige utsaahadhvani maadiri, gattiyaada dhvaniyinda santoshisi keertisiri.
Psalm 98:4 in English
- King James Version (KJV)
- Make a joyful noise unto the LORD, all the earth: make a loud noise, and rejoice, and sing praise.
- World English Bible (WEB)
- Make a joyful noise to the LORD, all the earth! Burst out and sing for joy, yes, sing praises!
- American Standard Version (ASV)
- Make a joyful noise unto Jehovah, all the earth: Break forth and sing for joy, yea, sing praises.
- Bible in Basic English (BBE)
- Let all the earth send out a glad cry to the Lord; sounding with a loud voice, and praising him with songs of joy.
- Darby Translation (DBY)
- Shout aloud unto Jehovah, all the earth; break forth and shout for joy, and sing psalms.
- Webster's Bible (WBS)
- Make a joyful noise to the LORD, all the earth: make a loud noise, and rejoice, and sing praise.
- Young's Literal Translation (YLT)
- Shout to Jehovah, all the earth, Break forth, and cry aloud, and sing.
Read in context
- 2ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ.
- 3ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
- 4ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ.
- 5ಕರ್ತನಿಗೆ ಕಿನ್ನರಿಯಿಂದ, ಹೌದು, ಕಿನ್ನರಿ ಯಿಂದಲೂ ಕೀರ್ತನೆಯ ಸ್ವರದಿಂದಲೂ ಹಾಡಿರಿ.
- 6ತುತೂರಿಗಳಿಂದಲೂ ಹೌದು, ತುತೂರಿಯ ಶಬ್ಧ ದಿಂದಲೂ, ಅರಸನಾದ ಕರ್ತನ ಮುಂದೆ ಜಯಧ್ವನಿ ಮಾಡಿರಿ.
Cross references
- Isaiah 44:23 ಯೆಶಾಯ 44:23ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.
- Revelation 19:6 ಪ್ರಕಟನೆ 19:6ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
- Psalm 95:1 ಕೀರ್ತನೆಗಳು 95:1ಬನ್ನಿರಿ, ಕರ್ತನಿಗೆ ಉತ್ಸಾಹ ಧ್ವನಿಮಾಡುವಾ ನಮ್ಮ ರಕ್ಷಣೆಯ ಬಂಡೆಗೆ ಜಯಧ್ವನಿ ಮಾಡೋಣ.
- Psalm 66:1 ಕೀರ್ತನೆಗಳು 66:1ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹ ಧ್ವನಿಗೈಯಿರಿ;
- Psalm 100:1 ಕೀರ್ತನೆಗಳು 100:1ಸಮಸ್ತ ಭೂಮಿಯೇ, ಕರ್ತನಿಗೆ ಜಯಧ್ವನಿ ಮಾಡಿರಿ,
- Isaiah 12:6 ಯೆಶಾಯ 12:6ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- Jeremiah 33:11 ಯೆರೆಮೀಯ 33:11ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
- Matthew 21:9 ಮತ್ತಾಯನು 21:9ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
- Psalm 47:1–5 ಕೀರ್ತನೆಗಳು 47:1–5ಎಲ್ಲಾ ಜನರೇ, ನೀವು ನಿಮ್ಮ ಕೈಗಳನ್ನು ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ. ಮಹೋನ್ನತನಾದ ಕರ್ತನು ಭಯಂಕ ರನೂ ಭೂಮಿಯ ಮೇಲೆಲ್ಲಾ ಮಹಾಅರಸನೂ ಆಗಿದ್ದಾನೆ. ಜನರನ್ನು ನಮ್ಮ ಕೆಳಗೂ ಜನಾಂಗಗಳನ್ನು ನಮ್ಮ ಪಾದಗಳ ಕೆಳಗೂ ಅಧೀನ ಮಾಡಿದ್ದಾನೆ. ಆತನು ಪ್ರೀತಿಮಾಡುವ ಯಾಕೋಬನ ಘನತೆಯಾದ ನಮ್ಮ ಬಾಧ್ಯತೆಯನ್ನು ಆದುಕೊಳ್ಳುತ್ತಾನೆ--ಸೆಲಾ. ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ.
- Zephaniah 3:14 ಚೆಫನ್ಯ 3:14ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು.
- Revelation 19:1 ಪ್ರಕಟನೆ 19:1ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.
- Psalm 67:4 ಕೀರ್ತನೆಗಳು 67:4ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.