Psalms · chapter 98 · verse 8
Psalm 98:8 in Kannada
ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ.ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
Pravaaha galu kaitattali; kartana munde bettagalu kooda utsaaha dhvanimaadali.aatanu bhoomige nyaaya teerisalu baruttaane. Lokakke neetiyindaloo janagalige nyaayadalliyoo teerpu koduvanu.
Psalm 98:8 in English
- King James Version (KJV)
- Let the floods clap [their] hands: let the hills be joyful together
- World English Bible (WEB)
- Let the rivers clap their hands. Let the mountains sing for joy together.
- American Standard Version (ASV)
- Let the floods clap their hands; Let the hills sing for joy together
- Bible in Basic English (BBE)
- Let the streams make sounds of joy with their hands; let the mountains be glad together,
- Darby Translation (DBY)
- Let the floods clap [their] hands; let the mountains sing for joy together,
- Webster's Bible (WBS)
- Let the floods clap [their] hands: let the hills be joyful together
- Young's Literal Translation (YLT)
- Floods clap hand, together hills cry aloud,
Read in context
- 6ತುತೂರಿಗಳಿಂದಲೂ ಹೌದು, ತುತೂರಿಯ ಶಬ್ಧ ದಿಂದಲೂ, ಅರಸನಾದ ಕರ್ತನ ಮುಂದೆ ಜಯಧ್ವನಿ ಮಾಡಿರಿ.
- 7ಸಮುದ್ರವೂ ಅದರ ಪರಿಪೂರ್ಣತೆಯೂ ಲೋಕ ವೂ ಅದರ ನಿವಾಸಿಗಳೂ ಘೋಷಿಸಲಿ.
- 8ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ.ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
- 9ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
Cross references
- Isaiah 55:12 ಯೆಶಾಯ 55:12ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
- Psalm 89:12 ಕೀರ್ತನೆಗಳು 89:12ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.
- Psalm 65:12–13 ಕೀರ್ತನೆಗಳು 65:12–13ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ. ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
- Psalm 47:1 ಕೀರ್ತನೆಗಳು 47:1ಎಲ್ಲಾ ಜನರೇ, ನೀವು ನಿಮ್ಮ ಕೈಗಳನ್ನು ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ.
- Psalm 93:3 ಕೀರ್ತನೆಗಳು 93:3ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ.
- 2 Kings 11:12 2 ಅರಸುಗಳು 11:12ಆಗ ಅವನು ಅರಸನ ಮಗನನ್ನು ಹೊರಗೆ ಕರತಂದು ಕಿರೀಟವನ್ನು ಅವನ ತಲೆಯ ಮೇಲೆ ಇರಿಸಿ ಸಾಕ್ಷಿಯನ್ನು ಕೊಟ್ಟನು. ಅವರು ಅವನನ್ನು ಅರಸನಾಗ ಮಾಡಿ ಅಭಿಷೇಕಿಸಿ ಚಪ್ಪಾಳೆ ಹೊಡೆದುಅರಸನು ಬಾಳಲಿ ಅಂದರು.