Psalms · chapter 98 · verse 9
Psalm 98:9 in Kannada
ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
Aatanu bhoomige nyaaya teerisalu baruttaane. Lokakke neetiyindaloo janagalige nyaayadalliyoo teerpu koduvanu.
Psalm 98:9 in English
- King James Version (KJV)
- Before the LORD; for he cometh to judge the earth: with righteousness shall he judge the world, and the people with equity.
- World English Bible (WEB)
- Let them sing before the LORD, for he comes to judge the earth. He will judge the world with righteousness, and the peoples with equity.
- American Standard Version (ASV)
- Before Jehovah; for he cometh to judge the earth: He will judge the world with righteousness, And the peoples with equity.
- Bible in Basic English (BBE)
- Before the Lord, for he has come as judge of the earth; judging the world in righteousness, and giving true decisions for the peoples.
- Darby Translation (DBY)
- Before Jehovah, for he cometh to judge the earth: he will judge the world with righteousness, and the peoples with equity.
- Webster's Bible (WBS)
- Before the LORD; for he cometh to judge the earth: with righteousness will he judge the world, and the people with equity.
- Young's Literal Translation (YLT)
- Before Jehovah, For He hath come to judge the earth, He judgeth the world in righteousness, And the people in uprightness!
Read in context
- 7ಸಮುದ್ರವೂ ಅದರ ಪರಿಪೂರ್ಣತೆಯೂ ಲೋಕ ವೂ ಅದರ ನಿವಾಸಿಗಳೂ ಘೋಷಿಸಲಿ.
- 8ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ.ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
- 9ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
Cross references
- Psalm 96:13 ಕೀರ್ತನೆಗಳು 96:13ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
- Acts 17:31 ಅಪೊಸ್ತಲರ ಕೃತ್ಯಗಳು 17:31ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- Psalm 96:10 ಕೀರ್ತನೆಗಳು 96:10ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.
- Revelation 1:7 ಪ್ರಕಟನೆ 1:7ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್.
- Psalm 72:2 ಕೀರ್ತನೆಗಳು 72:2ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು.
- Psalm 67:4 ಕೀರ್ತನೆಗಳು 67:4ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.
- Isaiah 5:16 ಯೆಶಾಯ 5:16ಆದರೆ ಸೈನ್ಯಗಳ ಕರ್ತನು ನ್ಯಾಯತೀರ್ಪಿನಲ್ಲಿ ಉನ್ನತನಾಗಿ ರುವನು ಪರಿಶುದ್ಧನಾದ ದೇವರು ನೀತಿಯಲ್ಲಿ ಪರಿಶುದ್ಧ ನೆನಿಸಿಕೊಳ್ಳುವನು.
- Romans 2:5–6 ರೋಮಾಪುರದವರಿಗೆ 2:5–6ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ. ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.
- Acts 24:25 ಅಪೊಸ್ತಲರ ಕೃತ್ಯಗಳು 24:25ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.