Psalms · chapter 99 · verse 4
Psalm 99:4 in Kannada
ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
Arasana balavu nyaayavannu preeti maaduttade; neenu neetiyannu sthirapadisuttee; nyaayavannoo neetiyannoo yaako binalli neenu maadiddee.
Psalm 99:4 in English
- King James Version (KJV)
- The king’s strength also loveth judgment; thou dost establish equity, thou executest judgment and righteousness in Jacob.
- World English Bible (WEB)
- The King’s strength also loves justice. You establish equity. You execute justice and righteousness in Jacob.
- American Standard Version (ASV)
- The king’s strength also loveth justice; Thou dost establish equity; Thou executest justice and righteousness in Jacob.
- Bible in Basic English (BBE)
- The king's power is used for righteousness; you give true decisions, judging rightly in the land of Jacob.
- Darby Translation (DBY)
- And the strength of the king that loveth justice. Thou hast established equity: it is thou that executest judgment and righteousness in Jacob.
- Webster's Bible (WBS)
- The king's strength also loveth judgment; thou dost establish equity, thou executest judgment and righteousness in Jacob.
- Young's Literal Translation (YLT)
- And the strength of the king Hath loved judgment, Thou — Thou hast established uprightness; Judgment and righteousness in Jacob, Thou — Thou hast done.
Read in context
- 2ಕರ್ತನು ಚೀಯೋನಿನಲ್ಲಿ ದೊಡ್ಡವನಾಗಿಯೂ ಎಲ್ಲಾ ಜನಗಳ ಮೇಲೆ ಉನ್ನತನಾಗಿಯೂ ಇದ್ದಾನೆ.
- 3ನಿನ್ನ ಭಯಂಕರವಾದ ಹೆಸರನ್ನು ಅವರು ಕೊಂಡಾ ಡಲಿ; ಅದು ಪರಿಶುದ್ಧವಾದದ್ದೇ.
- 4ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
- 5ನಮ್ಮ ದೇವರಾದ ಕರ್ತ ನನ್ನು ಉನ್ನತಪಡಿಸಿರಿ; ಆತನ ಪಾದ ಪೀಠದಲ್ಲಿ ಆರಾ ಧಿಸಿರಿ; ಆತನು ಪರಿಶುದ್ಧನೇ.
- 6ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.
Cross references
- Psalm 11:7 ಕೀರ್ತನೆಗಳು 11:7ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
- Jeremiah 23:5 ಯೆರೆಮೀಯ 23:5ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
- Job 36:5–7 ಯೋಬನು 36:5–7ಇಗೋ, ದೇವರು ಬಲಿಷ್ಠನಾಗಿದ್ದು ಯಾರನ್ನೂ ತಿರಸ್ಕಾರ ಮಾಡುವದಿಲ್ಲ. ಆತನು ಬಲದಲ್ಲಿಯೂ ಜ್ಞಾನದಲ್ಲಿಯೂ ಪರಾಕ್ರಮಿಯಾಗಿದ್ದಾನೆ. ದುಷ್ಟರ ಜೀವವನ್ನು ಆತನು ಕಾಪಾಡುವದಿಲ್ಲ. ಆದರೆ ಬಡವ ರಿಗೆ ಸರಿಯಾದದ್ದನ್ನು ಕೊಡುತ್ತಾನೆ. ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ.
- Psalm 45:6–7 ಕೀರ್ತನೆಗಳು 45:6–7ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ. ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
- Deuteronomy 32:3–4 ಧರ್ಮೋಪದೇಶಕಾಂಡ 32:3–4ಕರ್ತನ ಹೆಸರನ್ನು ನಾನು ಸಾರುತ್ತೇನೆ. ನಮ್ಮ ದೇವರಿಗೆ ಮಹತ್ವವನ್ನು ಕೊಡಿರಿ. ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
- Isaiah 11:3–5 ಯೆಶಾಯ 11:3–5ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು; ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು. ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.
- Deuteronomy 10:18 ಧರ್ಮೋಪದೇಶಕಾಂಡ 10:18ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ.
- Revelation 19:16 ಪ್ರಕಟನೆ 19:16ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.
- Job 37:23 ಯೋಬನು 37:23ಸರ್ವ ಶಕ್ತನನ್ನು ನಾವು ಕಂಡುಕೊಳ್ಳುವದಿಲ್ಲ; ಆತನು ಶಕ್ತಿಯಲ್ಲಿಯೂ ನ್ಯಾಯತೀರ್ಪಿನಲ್ಲಿಯೂ ಬಹುನೀತಿಯಲ್ಲಿಯೂ ಉನ್ನ ತನಾಗಿದ್ದಾನೆ; ಆತನು ಶ್ರಮೆಪಡಿಸುವದಿಲ್ಲ.ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
- Psalm 72:1–2 ಕೀರ್ತನೆಗಳು 72:1–2ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು. ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು.
- 2 Samuel 23:3–4 2 ಸಮುವೇಲನು 23:3–4ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು. ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.