Skip to content
ThuthiThuthiThuthi
Psalms · chapter 99 · verse 6

Psalm 99:6 in Kannada

ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.

Aatana yaajakaralli mosheyoo aaronanoo aatana hesarannu kareyuvavaralli samuvelanoo; avaru kartanannu karedaaga aatanu avarige uttara kottanu.

Psalm 99:6 in English

King James Version (KJV)
Moses and Aaron among his priests, and Samuel among them that call upon his name; they called upon the LORD, and he answered them.
World English Bible (WEB)
Moses and Aaron were among his priests, Samuel was among those who call on his name. They called on the LORD, and he answered them.
American Standard Version (ASV)
Moses and Aaron among his priests, And Samuel among them that call upon his name; They called upon Jehovah, and he answered them.
Bible in Basic English (BBE)
Moses and Aaron among his priests, and Samuel among those who gave honour to his name; they made prayers to the Lord, and he gave answers to them.
Darby Translation (DBY)
Moses and Aaron among his priests, and Samuel among them that call upon his name: they called unto Jehovah, and he answered them.
Webster's Bible (WBS)
Moses and Aaron among his priests, and Samuel among them that call upon his name; they called upon the LORD, and he answered them.
Young's Literal Translation (YLT)
Moses and Aaron among His priests, And Samuel among those proclaiming His name. They are calling unto Jehovah, And He doth answer them.

Read in context

  1. 4ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
  2. 5ನಮ್ಮ ದೇವರಾದ ಕರ್ತ ನನ್ನು ಉನ್ನತಪಡಿಸಿರಿ; ಆತನ ಪಾದ ಪೀಠದಲ್ಲಿ ಆರಾ ಧಿಸಿರಿ; ಆತನು ಪರಿಶುದ್ಧನೇ.
  3. 6ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.
  4. 7ಆತನು ಮೇಘಸ್ತಂಭದಲ್ಲಿಂದ ಅವರ ಸಂಗಡ ಮಾತನಾಡಿದನು; ಆತನ ಸಾಕ್ಷಿಗಳನ್ನೂ ಆತನು ಅವರಿಗೆ ಕೊಟ್ಟ ನಿಯಮಗಳನ್ನೂ ಅವರು ಕೈಕೊಂಡರು.
  5. 8ನಮ್ಮ ದೇವರಾದ ಓ ಕರ್ತನೇ, ನೀನು ಅವರಿಗೆ ಉತ್ತರಕೊಟ್ಟೆ; ಅವರ ಕೃತ್ಯಗಳಿಗೋಸ್ಕರ ನೀನು ಅವ ರಿಗೆ ಮುಯ್ಯಿಗೆ ಮುಯ್ಯಿ ಕೊಡುವಾತನಾಗಿದ್ದರೂ ಅವರನ್ನು ಕ್ಷಮಿಸುವ ದೇವರು ನೀನಾಗಿದ್ದೀ.ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.
Read all of Psalm 99

Cross references

Original words (Hebrew)

Psalm 99:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.