Skip to content
ThuthiThuthiThuthi
Psalms · chapter 99 · verse 7

Psalm 99:7 in Kannada

ಆತನು ಮೇಘಸ್ತಂಭದಲ್ಲಿಂದ ಅವರ ಸಂಗಡ ಮಾತನಾಡಿದನು; ಆತನ ಸಾಕ್ಷಿಗಳನ್ನೂ ಆತನು ಅವರಿಗೆ ಕೊಟ್ಟ ನಿಯಮಗಳನ್ನೂ ಅವರು ಕೈಕೊಂಡರು.

Aatanu meghastambhadallinda avara sangada maatanaadidanu; aatana saakshigalannoo aatanu avarige kotta niyamagalannoo avaru kaikondaru.

Psalm 99:7 in English

King James Version (KJV)
He spake unto them in the cloudy pillar: they kept his testimonies, and the ordinance [that] he gave them.
World English Bible (WEB)
He spoke to them in the pillar of cloud. They kept his testimonies, the statute that he gave them.
American Standard Version (ASV)
He spake unto them in the pillar of cloud: They kept his testimonies, And the statute that he gave them.
Bible in Basic English (BBE)
His voice came to them from the pillar of cloud; they kept his witness, and the law which he gave them.
Darby Translation (DBY)
He spoke unto them in the pillar of cloud: they kept his testimonies, and the statute that he gave them.
Webster's Bible (WBS)
He spoke to them in the cloudy pillar: they kept his testimonies, and the ordinance [that] he gave them.
Young's Literal Translation (YLT)
In a pillar of cloud He speaketh unto them, They have kept His testimonies, And the statute He hath given to them.

Read in context

  1. 5ನಮ್ಮ ದೇವರಾದ ಕರ್ತ ನನ್ನು ಉನ್ನತಪಡಿಸಿರಿ; ಆತನ ಪಾದ ಪೀಠದಲ್ಲಿ ಆರಾ ಧಿಸಿರಿ; ಆತನು ಪರಿಶುದ್ಧನೇ.
  2. 6ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.
  3. 7ಆತನು ಮೇಘಸ್ತಂಭದಲ್ಲಿಂದ ಅವರ ಸಂಗಡ ಮಾತನಾಡಿದನು; ಆತನ ಸಾಕ್ಷಿಗಳನ್ನೂ ಆತನು ಅವರಿಗೆ ಕೊಟ್ಟ ನಿಯಮಗಳನ್ನೂ ಅವರು ಕೈಕೊಂಡರು.
  4. 8ನಮ್ಮ ದೇವರಾದ ಓ ಕರ್ತನೇ, ನೀನು ಅವರಿಗೆ ಉತ್ತರಕೊಟ್ಟೆ; ಅವರ ಕೃತ್ಯಗಳಿಗೋಸ್ಕರ ನೀನು ಅವ ರಿಗೆ ಮುಯ್ಯಿಗೆ ಮುಯ್ಯಿ ಕೊಡುವಾತನಾಗಿದ್ದರೂ ಅವರನ್ನು ಕ್ಷಮಿಸುವ ದೇವರು ನೀನಾಗಿದ್ದೀ.ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.
  5. 9ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.
Read all of Psalm 99

Cross references

Original words (Hebrew)

Psalm 99:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.