Skip to content
ThuthiThuthiThuthi
Revelation · chapter 1 · verse 10

Revelation 1:10 in Kannada

ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.

Naanu kartana dinadalli aatmana vashadalliddaaga nanna hindugade tutooriya shabdadanti ruva mahaashabdavannu kelidenu.

Revelation 1:10 in English

King James Version (KJV)
I was in the Spirit on the Lord’s day, and heard behind me a great voice, as of a trumpet,
World English Bible (WEB)
I was in the Spirit on the Lord’s day, and I heard behind me a loud voice, like a trumpet
American Standard Version (ASV)
I was in the Spirit on the Lord’s day, and I heard behind me a great voice, as of a trumpet
Bible in Basic English (BBE)
I was in the Spirit on the Lord's day, and a great voice at my back, as of a horn, came to my ears,
Darby Translation (DBY)
I became in [the] Spirit on the Lord's day, and I heard behind me a great voice as of a trumpet,
Webster's Bible (WBS)
I was in the Spirit on the Lord's day, and heard behind me a great voice, as of a trumpet,
Young's Literal Translation (YLT)
I was in the Spirit on the Lord's-day, and I heard behind me a great voice, as of a trumpet, saying,

Read in context

  1. 8ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
  2. 9ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್‌ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
  3. 10ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.
  4. 11ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್‌, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.
  5. 12ನನ್ನ ಸಂಗಡ ಮಾತ ನಾಡುತ್ತಿದ್ದ ಶಬ್ದವನ್ನು ನೋಡುವದಕ್ಕಾಗಿ ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಚಿನ್ನದ ಏಳು ದೀಪಸ್ತಂಭ ಗಳನ್ನು ನಾನು ನೋಡಿದೆನು.
Read all of Revelation 1

Cross references

Original words (Greek)

Revelation 1:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.