Revelation · chapter 1 · verse 11
Revelation 1:11 in Kannada
ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.
Adu--naane alphaavoo omegavoo modalaneyavanoo kade yavanoo aagiddene; neenu noduvadannoo pustakadalli baredu aasyadallina ephesa, smurna, pergama, thuvataira, saardis, philadelphiya, lavodikeeya emba ee elu sabhegalige adannu kaluhisabekendu helitu.
Revelation 1:11 in English
- King James Version (KJV)
- Saying, I am Alpha and Omega, the first and the last: and, What thou seest, write in a book, and send [it] unto the seven churches which are in Asia; unto Ephesus, and unto Smyrna, and unto Pergamos, and unto Thyatira, and unto Sardis, and unto Philadelphia, and unto Laodicea.
- World English Bible (WEB)
- saying, “What you see, write in a book and send to the seven assemblies: to Ephesus, Smyrna, Pergamum, Thyatira, Sardis, Philadelphia, and to Laodicea.”
- American Standard Version (ASV)
- saying, What thou seest, write in a book and send [it] to the seven churches: unto Ephesus, and unto Smyrna, and unto Pergamum, and unto Thyatira, and unto Sardis, and unto Philadelphia, and unto Laodicea.
- Bible in Basic English (BBE)
- Saying, What you see, put in a book, and send it to the seven churches; to Ephesus and to Smyrna and to Pergamos and to Thyatira and to Sardis and to Philadelphia and to Laodicea.
- Darby Translation (DBY)
- saying, What thou seest write in a book, and send to the seven assemblies: to Ephesus, and to Smyrna, and to Pergamos, and to Thyatira, and to Sardis, and to Philadelphia, and to Laodicea.
- Webster's Bible (WBS)
- Saying, I am Alpha and Omega, the first and the last: and, What thou seest, write in a book, and send [it] to the seven churches which are in Asia; to Ephesus, and to Smyrna, and to Pergamos, and to Thyatira, and to Sardis, and to Philadelphia, and to Laodicea.
- Young's Literal Translation (YLT)
- 'I am the Alpha and the Omega, the First and the Last;' and, 'What thou dost see, write in a scroll, and send to the seven assemblies that [are] in Asia; to Ephesus, and to Smyrna, and to Pergamos, and to Thyatira, and to Sardis, and to Philadelphia, and to Laodicea.'
Read in context
- 9ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
- 10ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.
- 11ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.
- 12ನನ್ನ ಸಂಗಡ ಮಾತ ನಾಡುತ್ತಿದ್ದ ಶಬ್ದವನ್ನು ನೋಡುವದಕ್ಕಾಗಿ ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಚಿನ್ನದ ಏಳು ದೀಪಸ್ತಂಭ ಗಳನ್ನು ನಾನು ನೋಡಿದೆನು.
- 13ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
Cross references
- Revelation 3:1 ಪ್ರಕಟನೆ 3:1ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ: ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು.
- Habakkuk 2:2 ಹಬಕ್ಕೂಕ 2:2ಆಗ ಕರ್ತನು ನನಗೆ ಉತ್ತರಕೊಟ್ಟು ಹೇಳಿದ್ದೇ ನಂದರೆ--ದರ್ಶನವನ್ನು ಬರೆ; ಓದುವವನು ಶೀಘ್ರ ವಾಗಿ ಓದುವಂತೆ ಅದನ್ನು ಹಲಗೆಗಳ ಮೇಲೆ ಕೆತ್ತು.
- Jeremiah 30:2 ಯೆರೆಮೀಯ 30:2ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆ.
- Colossians 4:15–16 ಕೊಲೊಸ್ಸೆಯವರಿಗೆ 4:15–16ಲವೊದಿಕೀಯದಲ್ಲಿರುವ ಸಹೋದರ ರಿಗೂ ನುಂಫನಿಗೂ ಅವನ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ. ನಿಮ್ಮಲ್ಲಿ ಈ ಪತ್ರಿಕೆಯನ್ನು ಓದಿಸಿಕೊಂಡ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿಸಿರಿ; ಹಾಗೆಯೇ ಲವೊದಿಕೀಯ ದಿಂದ ಪತ್ರಿಕೆಯನ್ನು ತರಿಸಿ ನೀವು ಓದಿಕೊಳ್ಳಿರಿ.
- Isaiah 30:8 ಯೆಶಾಯ 30:8ಈಗ ಹೋಗಿ ಇದನ್ನು ಅವರ ಮುಂದೆ ಹಲಗೆ ಯಲ್ಲಿ ಬರೆ. ಮುಂದೆ ಬರುವ ನಿತ್ಯಕಾಲಕ್ಕಾಗಿ ಪುಸ್ತಕ ದಲ್ಲಿ ಇದನ್ನು ರಚಿಸು.
- Revelation 3:14 ಪ್ರಕಟನೆ 3:14ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,
- Revelation 3:7 ಪ್ರಕಟನೆ 3:7ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
- Revelation 2:18 ಪ್ರಕಟನೆ 2:18ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,
- Ephesians 1:1 ಎಫೆಸದವರಿಗೆ 1:1ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಎಫೆಸ ದಲ್ಲಿರುವ ಪರಿಶುದ್ಧರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ--
- Revelation 1:4 ಪ್ರಕಟನೆ 1:4ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ
- Revelation 2:8 ಪ್ರಕಟನೆ 2:8ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,
- Revelation 2:12 ಪ್ರಕಟನೆ 2:12ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ: ಹದವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳು ವವುಗಳು ಯಾವವೆಂದರೆ,