Revelation · chapter 1 · verse 12
Revelation 1:12 in Kannada
ನನ್ನ ಸಂಗಡ ಮಾತ ನಾಡುತ್ತಿದ್ದ ಶಬ್ದವನ್ನು ನೋಡುವದಕ್ಕಾಗಿ ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಚಿನ್ನದ ಏಳು ದೀಪಸ್ತಂಭ ಗಳನ್ನು ನಾನು ನೋಡಿದೆನು.
Nanna sangada maata naaduttidda shabdavannu noduvadakkaagi hindakke tirugidenu. Tirugidaaga chinnada elu deepastambha galannu naanu nodidenu.
Revelation 1:12 in English
- King James Version (KJV)
- And I turned to see the voice that spake with me. And being turned, I saw seven golden candlesticks;
- World English Bible (WEB)
- I turned to see the voice that spoke with me. Having turned, I saw seven golden lamp stands.
- American Standard Version (ASV)
- And I turned to see the voice that spake with me. And having turned I saw seven golden candlesticks;
- Bible in Basic English (BBE)
- And turning to see the voice which said these words to me, I saw seven gold vessels with lights burning in them;
- Darby Translation (DBY)
- And I turned back to see the voice which spoke with me; and having turned, I saw seven golden lamps,
- Webster's Bible (WBS)
- And I turned to see the voice that spoke with me. And having turned, I saw seven golden candlesticks;
- Young's Literal Translation (YLT)
- And I did turn to see the voice that did speak with me, and having turned, I saw seven golden lamp-stands,
Read in context
- 10ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.
- 11ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.
- 12ನನ್ನ ಸಂಗಡ ಮಾತ ನಾಡುತ್ತಿದ್ದ ಶಬ್ದವನ್ನು ನೋಡುವದಕ್ಕಾಗಿ ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಚಿನ್ನದ ಏಳು ದೀಪಸ್ತಂಭ ಗಳನ್ನು ನಾನು ನೋಡಿದೆನು.
- 13ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
- 14ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು.
Cross references
- Zechariah 4:2 ಜೆಕರ್ಯ 4:2ಒಬ್ಬನನ್ನು ನಿದ್ರೆಯಿಂದ ಎಬ್ಬಿಸುವಂತೆ ನನ್ನನ್ನು ಎಬ್ಬಿಸಿದನು. ಆಗ ಅವನು ನನಗೆ--ನೀನು ಏನು ನೋಡುತ್ತೀ ಅಂದನು. ಅದಕ್ಕೆ--ನಾನು ನೋಡಿದ್ದೇನೆ; ಇಗೋ, ಒಂದು ದೀಪಸ್ತಂಭವು, ಅದು ಎಲ್ಲಾ ಬಂಗಾರದ್ದೇ; ಅದರ ತಲೆಯ ಮೇಲೆ ಪಾತ್ರೆ ಉಂಟು; ಅದರ ಮೇಲೆ ಅದರ ಏಳು ದೀಪಗಳುಂಟು.
- Exodus 25:37 ವಿಮೋಚನಕಾಂಡ 25:37ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು.
- Revelation 1:13 ಪ್ರಕಟನೆ 1:13ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
- Ezekiel 43:5–6 ಯೆಹೆಜ್ಕೇಲನು 43:5–6ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆ ತಂದಿತು; ಇಗೋ, ಕರ್ತನ ಮಹಿಮೆ ಯಿಂದ ಆಲಯವು ತುಂಬಿಕೊಂಡಿತ್ತು. ನಾನು ಆಲಯದೊಳಗಿಂದ ನನ್ನ ಸಂಗಡ ಮಾತನಾಡುವದನ್ನು ಕೇಳಿದೆನು; ಆ ಪುರುಷನು ನನ್ನ ಬಳಿಯಲ್ಲಿಯೇ ನಿಂತಿ ದ್ದನು.
Original words (Greek)
- And · G2532καί kaí
- turned · G1994ἐπιστρέφω epistréphō
- see · G991βλέπω blépō
- voice · G5456φωνή phōnḗ
- that · G3748ὅστις hóstis
- spake · G2980λαλέω laléō
- with · G3326μετά metá
- me · G1700ἐμοῦ emoû
- And · G2532καί kaí
- turned · G1994ἐπιστρέφω epistréphō
- saw · G1492εἴδω eídō
- seven · G2033ἑπτά heptá
- candlesticks · G3087λυχνία lychnía