Skip to content
ThuthiThuthiThuthi
Revelation · chapter 1 · verse 14

Revelation 1:14 in Kannada

ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು.

Aatana tale mattu koodalu bilee unneyanteyoo himadanteyoo bellagittu. Aatana kannugalu benkiya uriyante iddavu.

Revelation 1:14 in English

King James Version (KJV)
His head and [his] hairs [were] white like wool, as white as snow; and his eyes [were] as a flame of fire;
World English Bible (WEB)
His head and his hair were white as white wool, like snow. His eyes were like a flame of fire.
American Standard Version (ASV)
And his head and his hair were white as white wool, [white] as snow; and his eyes were as a flame of fire;
Bible in Basic English (BBE)
And his head and his hair were white like wool, as white as snow; and his eyes were as a flame of fire;
Darby Translation (DBY)
his head and hair white like white wool, as snow; and his eyes as a flame of fire;
Webster's Bible (WBS)
His head and [his] hairs [were] white like wool, as white as snow; and his eyes [were] as a flame of fire;
Young's Literal Translation (YLT)
and his head and hairs white, as if white wool — as snow, and his eyes as a flame of fire;

Read in context

  1. 12ನನ್ನ ಸಂಗಡ ಮಾತ ನಾಡುತ್ತಿದ್ದ ಶಬ್ದವನ್ನು ನೋಡುವದಕ್ಕಾಗಿ ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಚಿನ್ನದ ಏಳು ದೀಪಸ್ತಂಭ ಗಳನ್ನು ನಾನು ನೋಡಿದೆನು.
  2. 13ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
  3. 14ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು.
  4. 15ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.
  5. 16ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
Read all of Revelation 1

Cross references

Original words (Greek)

Revelation 1:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.