Revelation · chapter 1 · verse 15
Revelation 1:15 in Kannada
ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.
Aatana paadagalu kulume yalli kaayisida shuddhavaada taamradanteyoo aatana dhvaniyu jalapravaahada ghoshadanteyoo iddavu.
Revelation 1:15 in English
- King James Version (KJV)
- And his feet like unto fine brass, as if they burned in a furnace; and his voice as the sound of many waters.
- World English Bible (WEB)
- His feet were like burnished brass, as if it had been refined in a furnace. His voice was like the voice of many waters.
- American Standard Version (ASV)
- and his feet like unto burnished brass, as if it had been refined in a furnace; and his voice as the voice of many waters.
- Bible in Basic English (BBE)
- And his feet like polished brass, as if it had been burned in a fire; and his voice was as the sound of great waters.
- Darby Translation (DBY)
- and his feet like fine brass, as burning in a furnace; and his voice as the voice of many waters;
- Webster's Bible (WBS)
- And his feet like fine brass, as if they burned in a furnace; and his voice as the sound of many waters.
- Young's Literal Translation (YLT)
- and his feet like to fine brass, as in a furnace having been fired, and his voice as a sound of many waters,
Read in context
- 13ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
- 14ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು.
- 15ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.
- 16ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
- 17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
Cross references
- Ezekiel 43:2 ಯೆಹೆಜ್ಕೇಲನು 43:2ಇಗೋ, ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವ ಮಾರ್ಗವಾಗಿ ಬಂದಿತು, ಆತನ ಧ್ವನಿಯು ಬಹು ನೀರುಗಳ ಶಬ್ಧದಂತೆ ಇತ್ತು; ಭೂಮಿಯು ಆತನ ಮಹಿಮೆಯಿಂದ ಪ್ರಕಾ ಶಿಸುತ್ತಿತ್ತು.
- Daniel 10:6 ದಾನಿಯೇಲನು 10:6ಆತನ ದೇಹವು ತಾರ್ಷೀಷ್ ಕಲ್ಲಿನ ಹಾಗೆಯೂ ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಪೀತರತ್ನದ ಹಾಗೆ ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ ಆತನ ಮಾತುಗಳ ಶಬ್ದವು ಜನಸಮೂಹದ ಹಾಗೆಯೂ ಇದ್ದವು.
- Revelation 14:2 ಪ್ರಕಟನೆ 14:2ಇದಲ್ಲದೆ ಪರಲೋಕದ ಕಡೆಯಿಂದ ಬಹಳ ನೀರುಗಳಂತೆಯೂ ಮಹಾಗುಡುಗಿನಂತೆಯೂ ಇದ್ದ ಶಬ್ದವನ್ನು ನಾನು ಕೇಳಿದೆನು. ತಮ್ಮ ವೀಣೆಗಳನ್ನು ಬಾರಿಸುತ್ತಿದ್ದ ವೀಣೆಗಾರರ ಸ್ವರವನ್ನೂ ನಾನು ಕೇಳಿದೆನು.
- Revelation 19:6 ಪ್ರಕಟನೆ 19:6ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
- Revelation 2:18 ಪ್ರಕಟನೆ 2:18ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,
- Psalm 93:4 ಕೀರ್ತನೆಗಳು 93:4ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- Ezekiel 1:7 ಯೆಹೆಜ್ಕೇಲನು 1:7ಅವುಗಳ ಕಾಲುಗಳು ನೆಟ್ಟಗಿದ್ದವು; ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು ಹಿತ್ತಾಳೆಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು.
- Ezekiel 40:3 ಯೆಹೆಜ್ಕೇಲನು 40:3ನನ್ನನ್ನು ಅಲ್ಲಿಗೆ ತಂದಾಗ ಇಗೋ, ಅಲ್ಲಿ ಹಿತ್ತಾಳೆಯಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲು ಅಳತೆಯ ಕೋಲು ಇತ್ತು. ಅವನು ಬಾಗಿಲಲ್ಲೇ ನಿಂತಿ ದ್ದನು.
- Isaiah 17:13 ಯೆಶಾಯ 17:13ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
Original words (Greek)
- And · G2532καί kaí
- his · G846αὐτός autós
- feet · G4228πούς poús
- like · G3664ὅμοιος hómoios
- brass · G5474χαλκολίβανον chalkolíbanon
- if · G5613ὡς hōs
- burned · G4448πυρόω pyróō
- in · G1722ἐν en
- furnace · G2575κάμινος káminos
- and · G2532καί kaí
- his · G846αὐτός autós
- voice · G5456φωνή phōnḗ
- as · G5613ὡς hōs
- sound · G5456φωνή phōnḗ
- of · G5204ὕδωρ hýdōr
- many · G4183πολύς polýs
- waters · G5204ὕδωρ hýdōr