Revelation · chapter 1 · verse 16
Revelation 1:16 in Kannada
ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
Aatana balagaiyalli elu nakshatragaliddavu; aatana baayolaginda hadavaada ibbaayi kattiyu horatitu. Aatana mukhavu sooryanu tanna baladalli prakaashisuvantittu.
Revelation 1:16 in English
- King James Version (KJV)
- And he had in his right hand seven stars: and out of his mouth went a sharp twoedged sword: and his countenance [was] as the sun shineth in his strength.
- World English Bible (WEB)
- He had seven stars in his right hand. Out of his mouth proceeded a sharp two-edged sword. His face was like the sun shining at its brightest.
- American Standard Version (ASV)
- And he had in his right hand seven stars: and out of his mouth proceeded a sharp two-edged sword: and his countenance was as the sun shineth in his strength.
- Bible in Basic English (BBE)
- And he had in his right hand seven stars: and out of his mouth came a sharp two-edged sword: and his face was like the sun shining in its strength.
- Darby Translation (DBY)
- and having in his right hand seven stars; and out of his mouth a sharp two-edged sword going forth; and his countenance as the sun shines in its power.
- Webster's Bible (WBS)
- And he had in his right hand seven stars: and out of his mouth went a sharp two-edged sword: and his countenance [was] as the sun shineth in his strength.
- Young's Literal Translation (YLT)
- and having in his right hand seven stars, and out of his mouth a sharp two-edged sword is proceeding, and his countenance [is] as the sun shining in its might.
Read in context
- 14ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು.
- 15ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.
- 16ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
- 17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- 18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
Cross references
- Hebrews 4:12 ಇಬ್ರಿಯರಿಗೆ 4:12ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
- Revelation 2:12 ಪ್ರಕಟನೆ 2:12ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ: ಹದವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳು ವವುಗಳು ಯಾವವೆಂದರೆ,
- Revelation 2:16 ಪ್ರಕಟನೆ 2:16ಆದದರಿಂದ ಮಾನಸಾಂತರಪಡು, ಇಲ್ಲದಿದ್ದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನನ್ನ ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.
- Revelation 19:15 ಪ್ರಕಟನೆ 19:15ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
- Isaiah 49:2 ಯೆಶಾಯ 49:2ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
- Ephesians 6:17 ಎಫೆಸದವರಿಗೆ 6:17ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.
- Revelation 19:21 ಪ್ರಕಟನೆ 19:21ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Matthew 17:2 ಮತ್ತಾಯನು 17:2ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು.
- Isaiah 60:19–20 ಯೆಶಾಯ 60:19–20ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು. ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.
- Malachi 4:2 ಮಲಾಕಿಯ 4:2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
- Acts 26:13 ಅಪೊಸ್ತಲರ ಕೃತ್ಯಗಳು 26:13ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು.
Original words (Greek)
- And · G2532καί kaí
- had · G2192ἔχω échō
- in · G1722ἐν en
- his · G846αὐτός autós
- hand · G1188δεξιός dexiós
- seven · G2033ἑπτά heptá
- stars · G792ἀστήρ astḗr
- and · G2532καί kaí
- out · G1537ἐκ ek
- of · G4750στόμα stóma
- his · G846αὐτός autós
- mouth · G4750στόμα stóma
- went · G1607ἐκπορεύομαι ekporeúomai
- a · G4501ῥομφαία rhomphaía
- sharp · G3691ὀξύς oxýs
- twoedged · G1366δίστομος dístomos
- sword · G4501ῥομφαία rhomphaía
- and · G2532καί kaí
- his · G846αὐτός autós
- countenance · G3799ὄψις ópsis
- as · G5613ὡς hōs
- sun · G2246ἥλιος hḗlios
- shineth · G5316φαίνω phaínō
- in · G1722ἐν en
- his · G846αὐτός autós
- strength · G1411δύναμις dýnamis