Skip to content
ThuthiThuthiThuthi
Revelation · chapter 1 · verse 17

Revelation 1:17 in Kannada

ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.

Naanu aatanannu kandaaga sattavana haage aatana paadagala munde biddenu. Aatanu tanna balagaiyannu nanna melittu--hedarabeda, naanu modalaneya vanoo kadeyavanoo aagiddene.

Revelation 1:17 in English

King James Version (KJV)
And when I saw him, I fell at his feet as dead. And he laid his right hand upon me, saying unto me, Fear not; I am the first and the last:
World English Bible (WEB)
When I saw him, I fell at his feet like a dead man. He laid his right hand on me, saying, “Don’t be afraid. I am the first and the last,
American Standard Version (ASV)
And when I saw him, I fell at his feet as one dead. And he laid his right hand upon me, saying, Fear not; I am the first and the last,
Bible in Basic English (BBE)
And when I saw him, I went down on my face at his feet as one dead. And he put his right hand on me, saying, Have no fear; I am the first and the last and the Living one;
Darby Translation (DBY)
And when I saw him I fell at his feet as dead; and he laid his right hand upon me, saying, Fear not; I am the first and the last,
Webster's Bible (WBS)
And when I saw him, I fell at his feet as dead. And he laid his right hand upon me, saying to me, Fear not; I am the first and the last:
Young's Literal Translation (YLT)
And when I saw him, I did fall at his feet as dead, and he placed his right hand upon me, saying to me, 'Be not afraid; I am the First and the Last,

Read in context

  1. 15ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.
  2. 16ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
  3. 17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
  4. 18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್‌. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
  5. 19ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವು ಗಳನ್ನೂ ಇನ್ನು ಮುಂದೆ ಆಗಬೇಕಾದವುಗಳನ್ನೂ ಬರೆ.ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
Read all of Revelation 1

Cross references

Original words (Greek)

Revelation 1:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.