Skip to content
ThuthiThuthiThuthi
Revelation · chapter 1 · verse 18

Revelation 1:18 in Kannada

ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್‌. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.

Sattavanaadenu,eega badukuvavanaagiddene. Igo, naanu endem digoo badukuvavanaagiddene. Aamen. Narakada mattu maranada beegada kaigaloo nannalli ave.

Revelation 1:18 in English

King James Version (KJV)
I [am] he that liveth, and was dead; and, behold, I am alive for evermore, Amen; and have the keys of hell and of death.
World English Bible (WEB)
and the Living one. I was dead, and behold, I am alive forever and ever. Amen. I have the keys of Death and of Hades.
American Standard Version (ASV)
and the Living one; and I was dead, and behold, I am alive for evermore, and I have the keys of death and of Hades.
Bible in Basic English (BBE)
And I was dead, and see, I am living for ever, and I have the keys of death and of Hell.
Darby Translation (DBY)
and the living one: and I became dead, and behold, I am living to the ages of ages, and have the keys of death and of hades.
Webster's Bible (WBS)
[I am] he that liveth, and was dead; and behold, I am alive for evermore, Amen; and have the keys of hell and of death.
Young's Literal Translation (YLT)
and he who is living, and I did become dead, and, lo, I am living to the ages of the ages. Amen! and I have the keys of the hades and of the death.

Read in context

  1. 16ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
  2. 17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
  3. 18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್‌. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
  4. 19ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವು ಗಳನ್ನೂ ಇನ್ನು ಮುಂದೆ ಆಗಬೇಕಾದವುಗಳನ್ನೂ ಬರೆ.ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
  5. 20ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
Read all of Revelation 1

Cross references

Revelation 1:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.