Skip to content
ThuthiThuthiThuthi
Revelation · chapter 1 · verse 19

Revelation 1:19 in Kannada

ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವು ಗಳನ್ನೂ ಇನ್ನು ಮುಂದೆ ಆಗಬೇಕಾದವುಗಳನ್ನೂ ಬರೆ.ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.

Neenu kandavugalannoo eega nadeyuttiruvavu galannoo innu munde aagabekaadavugalannoo bare.nanna balagaiyalli neenu kanda elu nakshatragala mattu elu chinnada deepastambhagala marmavannu bare. Aa elu nakshatragalu aa elu sabhegala dootaru; neenu kanda aa elu deepastambhagalu aa elu sabhegalu endu helidanu.

Revelation 1:19 in English

King James Version (KJV)
Write the things which thou hast seen, and the things which are, and the things which shall be hereafter;
World English Bible (WEB)
Write therefore the things which you have seen, and the things which are, and the things which will happen hereafter.
American Standard Version (ASV)
Write therefore the things which thou sawest, and the things which are, and the things which shall come to pass hereafter;
Bible in Basic English (BBE)
Put in writing, then, the things which you have seen, and the things which are, and the things which will be after these;
Darby Translation (DBY)
Write therefore what thou hast seen, and the things that are, and the things that are about to be after these.
Webster's Bible (WBS)
Write the things which thou hast seen, and the things which are, and the things which shall be hereafter;
Young's Literal Translation (YLT)
'Write the things that thou hast seen, and the things that are, and the things that are about to come after these things;

Read in context

  1. 17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
  2. 18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್‌. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
  3. 19ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವು ಗಳನ್ನೂ ಇನ್ನು ಮುಂದೆ ಆಗಬೇಕಾದವುಗಳನ್ನೂ ಬರೆ.ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
  4. 20ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
Read all of Revelation 1

Cross references

Revelation 1:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.