Revelation · chapter 1 · verse 2
Revelation 1:2 in Kannada
ಯೋಹಾನನು ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲ ತಿಳಿಸುವವನಾಗಿ ಸಾಕ್ಷಿಕೊಟ್ಟನು.
Yohaananu devara vaakyada vishayavaagiyoo yesu kristana vishayavaagiyoo taanu kandaddannella tilisuvavanaagi saakshikottanu.
Revelation 1:2 in English
- King James Version (KJV)
- Who bare record of the word of God, and of the testimony of Jesus Christ, and of all things that he saw.
- World English Bible (WEB)
- who testified to God’s word and of the testimony of Jesus Christ, about everything that he saw.
- American Standard Version (ASV)
- who bare witness of the word of God, and of the testimony of Jesus Christ, [even] of all things that he saw.
- Bible in Basic English (BBE)
- Who gave witness of the word of God, and of the witness of Jesus Christ, even of all the things which he saw.
- Darby Translation (DBY)
- who testified the word of God, and the testimony of Jesus Christ, all things that he saw.
- Webster's Bible (WBS)
- Who bore testimony of the word of God, and of the testimony of Jesus Christ, and of all things that he saw.
- Young's Literal Translation (YLT)
- who did testify the word of God, and the testimony of Jesus Christ, as many things also as he did see.
Read in context
- 1ಯೇಸು ಕ್ರಿಸ್ತನ ಪ್ರಕಟನೆಯು ಆತನು ಬೇಗನೆ ಸಂಭವಿಸತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ದೇವರು ಈ ಪ್ರಕಟನೆ ಯನ್ನು ಆತನಿಗೆ ಕೊಟ್ಟನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಅದನ್ನು ತನ್ನ ಸೇವಕನಾದ ಯೋಹಾನನಿಗೆ ಸೂಚಿಸಿದ
- 2ಯೋಹಾನನು ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲ ತಿಳಿಸುವವನಾಗಿ ಸಾಕ್ಷಿಕೊಟ್ಟನು.
- 3ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.
- 4ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ
Cross references
- John 19:35 ಯೋಹಾನನು 19:35ಅದನ್ನು ನೋಡಿದವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ನೀವು ನಂಬುವಂತೆ ಅವನು ಹೇಳುವದು ಸತ್ಯವೆಂದು ಅವನು ಬಲ್ಲನು.
- 1 Corinthians 1:6 1 ಕೊರಿಂಥದವರಿಗೆ 1:6ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡಿತ್ತು.
- Revelation 1:19 ಪ್ರಕಟನೆ 1:19ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವು ಗಳನ್ನೂ ಇನ್ನು ಮುಂದೆ ಆಗಬೇಕಾದವುಗಳನ್ನೂ ಬರೆ.ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
- 1 John 1:1 1 ಯೋಹಾನನು 1:1ಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ.
- John 21:24 ಯೋಹಾನನು 21:24ಇವುಗಳ ವಿಷಯವಾಗಿ ಸಾಕ್ಷಿ ಹೇಳಿ ಇವುಗಳನ್ನು ಬರೆದ ಶಿಷ್ಯನು ಇವನೇ; ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್.
- Revelation 12:17 ಪ್ರಕಟನೆ 12:17ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
- Acts 26:16 ಅಪೊಸ್ತಲರ ಕೃತ್ಯಗಳು 26:16ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ
- Revelation 1:9 ಪ್ರಕಟನೆ 1:9ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
- Revelation 6:9 ಪ್ರಕಟನೆ 6:9ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.
- 1 John 4:14 1 ಯೋಹಾನನು 4:14ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
- Acts 4:20 ಅಪೊಸ್ತಲರ ಕೃತ್ಯಗಳು 4:20ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.
- John 12:17 ಯೋಹಾನನು 12:17ಇದಲ್ಲದೆ ಆತನು ಲಾಜರನನ್ನು ಸಮಾ ಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರು ಸಾಕ್ಷಿಕೊಟ್ಟರು.