Revelation · chapter 1 · verse 20
Revelation 1:20 in Kannada
ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
Nanna balagaiyalli neenu kanda elu nakshatragala mattu elu chinnada deepastambhagala marmavannu bare. Aa elu nakshatragalu aa elu sabhegala dootaru; neenu kanda aa elu deepastambhagalu aa elu sabhegalu endu helidanu.
Revelation 1:20 in English
- King James Version (KJV)
- The mystery of the seven stars which thou sawest in my right hand, and the seven golden candlesticks. The seven stars are the angels of the seven churches: and the seven candlesticks which thou sawest are the seven churches.
- World English Bible (WEB)
- The mystery of the seven stars which you saw in my right hand, and the seven golden lamp stands is this: The seven stars are the angels of the seven assemblies. The seven lamp stands are seven assemblies.
- American Standard Version (ASV)
- the mystery of the seven stars which thou sawest in my right hand, and the seven golden candlesticks. The seven stars are the angels of the seven churches: and the seven candlesticks are seven churches.
- Bible in Basic English (BBE)
- The secret of the seven stars which you saw in my right hand, and of the seven gold vessels with burning lights. The seven stars are the angels of the seven churches: and the seven lights are the seven churches.
- Darby Translation (DBY)
- The mystery of the seven stars which thou hast seen on my right hand, and the seven golden lamps. — The seven stars are angels of the seven assemblies; and the seven lamps are seven assemblies.
- Webster's Bible (WBS)
- The mystery of the seven stars which thou sawest in my right hand, and the seven golden candlesticks. The seven stars are the angels of the seven churches: and the seven candlesticks which thou sawest are the seven churches.
- Young's Literal Translation (YLT)
- the secret of the seven stars that thou hast seen upon my right hand, and the seven golden lamp-stands: the seven stars are messengers of the seven assemblies, and the seven lamp-stands that thou hast seen are seven assemblies.
Read in context
- 18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- 19ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವು ಗಳನ್ನೂ ಇನ್ನು ಮುಂದೆ ಆಗಬೇಕಾದವುಗಳನ್ನೂ ಬರೆ.ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
- 20ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
Cross references
- Revelation 2:1 ಪ್ರಕಟನೆ 2:1ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ.
- Revelation 3:1 ಪ್ರಕಟನೆ 3:1ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ: ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು.
- Revelation 1:16 ಪ್ರಕಟನೆ 1:16ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
- Zechariah 4:2 ಜೆಕರ್ಯ 4:2ಒಬ್ಬನನ್ನು ನಿದ್ರೆಯಿಂದ ಎಬ್ಬಿಸುವಂತೆ ನನ್ನನ್ನು ಎಬ್ಬಿಸಿದನು. ಆಗ ಅವನು ನನಗೆ--ನೀನು ಏನು ನೋಡುತ್ತೀ ಅಂದನು. ಅದಕ್ಕೆ--ನಾನು ನೋಡಿದ್ದೇನೆ; ಇಗೋ, ಒಂದು ದೀಪಸ್ತಂಭವು, ಅದು ಎಲ್ಲಾ ಬಂಗಾರದ್ದೇ; ಅದರ ತಲೆಯ ಮೇಲೆ ಪಾತ್ರೆ ಉಂಟು; ಅದರ ಮೇಲೆ ಅದರ ಏಳು ದೀಪಗಳುಂಟು.
- Revelation 3:7 ಪ್ರಕಟನೆ 3:7ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
- Revelation 3:14 ಪ್ರಕಟನೆ 3:14ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,
- Revelation 1:12–13 ಪ್ರಕಟನೆ 1:12–13ನನ್ನ ಸಂಗಡ ಮಾತ ನಾಡುತ್ತಿದ್ದ ಶಬ್ದವನ್ನು ನೋಡುವದಕ್ಕಾಗಿ ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಚಿನ್ನದ ಏಳು ದೀಪಸ್ತಂಭ ಗಳನ್ನು ನಾನು ನೋಡಿದೆನು. ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
- Revelation 2:18 ಪ್ರಕಟನೆ 2:18ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,
- Revelation 2:12 ಪ್ರಕಟನೆ 2:12ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ: ಹದವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳು ವವುಗಳು ಯಾವವೆಂದರೆ,
- Revelation 2:8 ಪ್ರಕಟನೆ 2:8ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,
- 1 Timothy 3:14–16 1 ತಿಮೊಥೆಯನಿಗೆ 3:14–16ಬೇಗನೆ ನಿನ್ನ ಬಳಿಗೆ ಬರುವನೆಂಬ ನಿರೀಕ್ಷೆಯಿಂದ ನಾನು ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ. ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- Matthew 5:14–16 ಮತ್ತಾಯನು 5:14–16ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು. ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು. ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.