Revelation · chapter 1 · verse 3
Revelation 1:3 in Kannada
ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.
Idannu oduvantha vanoo ee pravaadanaa vaakyagalannu keluvanthavaroo adaralli barediruvanthavugalannu kaapaaduvantha varoo dhanyaru. Yaakandare kaalavu saviాpavaagide.
Revelation 1:3 in English
- King James Version (KJV)
- Blessed [is] he that readeth, and they that hear the words of this prophecy, and keep those things which are written therein: for the time [is] at hand.
- World English Bible (WEB)
- Blessed is he who reads and those who hear the words of the prophecy, and keep the things that are written in it, for the time is near.
- American Standard Version (ASV)
- Blessed is he that readeth, and they that hear the words of the prophecy, and keep the things that are written therein: for the time is at hand.
- Bible in Basic English (BBE)
- A blessing be on the reader, and on those who give ear to the prophet's words, and keep the things which he has put in the book: for the time is near.
- Darby Translation (DBY)
- Blessed [is] he that reads, and they that hear the words of the prophecy, and keep the things written in it; for the time [is] near.
- Webster's Bible (WBS)
- Blessed [is] he that readeth, and they that hear the words of this prophecy, and keep those things which are written therein: for the time [is] at hand.
- Young's Literal Translation (YLT)
- Happy is he who is reading, and those hearing, the words of the prophecy, and keeping the things written in it — for the time is nigh!
Read in context
- 1ಯೇಸು ಕ್ರಿಸ್ತನ ಪ್ರಕಟನೆಯು ಆತನು ಬೇಗನೆ ಸಂಭವಿಸತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ದೇವರು ಈ ಪ್ರಕಟನೆ ಯನ್ನು ಆತನಿಗೆ ಕೊಟ್ಟನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಅದನ್ನು ತನ್ನ ಸೇವಕನಾದ ಯೋಹಾನನಿಗೆ ಸೂಚಿಸಿದ
- 2ಯೋಹಾನನು ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲ ತಿಳಿಸುವವನಾಗಿ ಸಾಕ್ಷಿಕೊಟ್ಟನು.
- 3ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.
- 4ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ
- 5ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
Cross references
- Luke 11:28 ಲೂಕನು 11:28ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- Revelation 22:10 ಪ್ರಕಟನೆ 22:10ಇದಲ್ಲದೆ ಅವನು ನನಗೆ--ಈ ಪುಸ್ತಕದಲ್ಲಿರುವ ಪ್ರವಾದನೆಯ ಹೇಳಿಕೆಗಳಿಗೆ ಮುದ್ರೆಹಾಕಬೇಡ; ಯಾಕಂದರೆ ಸಮಯವು ಸವಿಾಪವಾಗಿದೆ.
- Romans 13:11 ರೋಮಾಪುರದವರಿಗೆ 13:11ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
- Proverbs 8:34 ಜ್ಞಾನೋಕ್ತಿಗಳು 8:34ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
- 1 Peter 4:7 1 ಪೇತ್ರನು 4:7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
- Revelation 22:6–7 ಪ್ರಕಟನೆ 22:6–7ಆಮೇಲೆ ಅವನು ನನಗೆ--ಈ ಮಾತುಗಳು ನಂಬತಕ್ಕದ್ದೂ ಸತ್ಯವಾದದ್ದೂ ಆಗಿವೆ; ಪರಿಶುದ್ಧ ಪ್ರವಾದಿಗಳ ದೇವರಾದ ಕರ್ತನು ಬೇಗನೆ ಸಂಭವಿಸ ತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು. ಇಗೋ, ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಗಳನ್ನು ಕಾಪಾಡುವವನು ಧನ್ಯನು ಎಂದು ಹೇಳಿದನು.
- Daniel 12:12–13 ದಾನಿಯೇಲನು 12:12–13ಸಾವಿರದ ಮುನ್ನೂರ ಮೂವತ್ತೈದು ದಿನಗಳು ಬರುವ ವರೆಗೆ ಕಾದಿರುವವನೇ ಭಾಗ್ಯವಂತನು.ಆದರೆ ನೀನು ಅಂತ್ಯದ ವರೆಗೂ ಹೋಗು; ಯಾಕಂದರೆ ನೀನು ವಿಶ್ರಮಿಸಿಕೊಳ್ಳುವಿ ಮತ್ತು ದಿನಗಳ ಅಂತ್ಯದಲ್ಲಿ ನಿನ್ನ ಭಾಗದಲ್ಲಿ ನಿಲ್ಲುವಿ (ಎಂದು ಹೇಳಿದನು.) ಆದರೆ ನೀನು ಅಂತ್ಯದ ವರೆಗೂ ಹೋಗು; ಯಾಕಂದರೆ ನೀನು ವಿಶ್ರಮಿಸಿಕೊಳ್ಳುವಿ ಮತ್ತು ದಿನಗಳ ಅಂತ್ಯದಲ್ಲಿ ನಿನ್ನ ಭಾಗದಲ್ಲಿ ನಿಲ್ಲುವಿ (ಎಂದು ಹೇಳಿದನು.)
- James 5:8–9 ಯಾಕೋಬನು 5:8–9ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು. ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.
- Revelation 22:12 ಪ್ರಕಟನೆ 22:12ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.
- 2 Peter 3:8 2 ಪೇತ್ರನು 3:8ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ.
- Revelation 22:20 ಪ್ರಕಟನೆ 22:20ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
Original words (Greek)
- Blessed · G3107μακάριος makários
- readeth · G314ἀναγινώσκω anaginṓskō
- and · G2532καί kaí
- hear · G191ἀκούω akoúō
- words · G3056λόγος lógos
- prophecy · G4394προφητεία prophēteía
- and · G2532καί kaí
- keep · G5083τηρέω tēréō
- written · G1125γράφω gráphō
- therein · G846αὐτός autós
- for · G1063γάρ gár
- time · G2540καιρός kairós
- hand · G1451ἐγγύς engýs