Revelation · chapter 1 · verse 6
Revelation 1:6 in Kannada
ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
Tanna tande yaada devarige nammannu raajarannaagiyoo yaajaka rannaagiyoo maadidanu. Aatanige yuga yugaantaragalalli mahimeyoo adhipatyavoo irali. Aamen.
Revelation 1:6 in English
- King James Version (KJV)
- And hath made us kings and priests unto God and his Father; to him [be] glory and dominion for ever and ever. Amen.
- World English Bible (WEB)
- and he made us to be a Kingdom, priests to his God and Father—to him be the glory and the dominion forever and ever. Amen.
- American Standard Version (ASV)
- and he made us [to be] a kingdom, [to be] priests unto his God and Father; to him [be] the glory and the dominion for ever and ever. Amen.
- Bible in Basic English (BBE)
- And has made us to be a kingdom and priests to his God and Father; to him let glory and power be given for ever and ever. So be it.
- Darby Translation (DBY)
- and made us a kingdom, priests to his God and Father: to him [be] the glory and the might to the ages of ages. Amen.
- Webster's Bible (WBS)
- And hath made us kings and priests to God and his Father; to him [be] glory and dominion for ever and ever. Amen.
- Young's Literal Translation (YLT)
- and did make us kings and priests to his God and Father, to him [is] the glory and the power to the ages of the ages! Amen.
Read in context
- 4ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ
- 5ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
- 6ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
- 7ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್.
- 8ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
Cross references
- Revelation 5:10 ಪ್ರಕಟನೆ 5:10ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
- Revelation 20:6 ಪ್ರಕಟನೆ 20:6ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.
- Exodus 19:6 ವಿಮೋಚನಕಾಂಡ 19:6ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
- 1 Peter 2:5–9 1 ಪೇತ್ರನು 2:5–9ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ. ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ. ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು. ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Isaiah 61:6 ಯೆಶಾಯ 61:6ಆದರೆ ನಿಮಗೆ ಕರ್ತನ ಯಾಜಕರೆಂದು ಹೆಸರಿಡುವರು ನೀವು ನಮ್ಮ ದೇವರ ಸೇವಕರೆಂದು ಜನರು ಕರೆಯುವರು. ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ; ಅವರ ಮಹಿಮೆಯಲ್ಲಿ ನೀವು ಹೆಚ್ಚಳಪಡುವಿರಿ.
- Revelation 5:12–14 ಪ್ರಕಟನೆ 5:12–14ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು. ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- 2 Peter 3:18 2 ಪೇತ್ರನು 3:18ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
- Revelation 4:11 ಪ್ರಕಟನೆ 4:11ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
- Jude 1:25 ಯೂದನು 1:25ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- Philippians 2:11 ಫಿಲಿಪ್ಪಿಯವರಿಗೆ 2:11ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- Daniel 4:34 ದಾನಿಯೇಲನು 4:34ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
Original words (Greek)
- And · G2532καί kaí
- made · G4160ποιέω poiéō
- us · G2248ἡμᾶς hēmâs
- kings · G935βασιλεύς basileús
- and · G2532καί kaí
- priests · G2409ἱερεύς hiereús
- God · G2316θεός theós
- and · G2532καί kaí
- his · G846αὐτός autós
- Father · G3962πατήρ patḗr
- him · G846αὐτός autós
- glory · G1391δόξα dóxa
- and · G2532καί kaí
- dominion · G2904κράτος krátos
- for · G1519εἰς eis
- ever · G165αἰών aiṓn
- ever · G165αἰών aiṓn
- Amen · G281ἀμήν amḗn