Skip to content
ThuthiThuthiThuthi
Revelation · chapter 1 · verse 7

Revelation 1:7 in Kannada

ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್‌.

Igo aatanu meghaga londige baruttaane; ellara kannugalu aatanannu kaanuvavu; aatanannu iridavaru saha kaanuvaru; bhoomiyalliruva ellaa kuladavaru aatana nimitta golaaduvaru. Haudu, haageye aaguvadu. Aamen.

Revelation 1:7 in English

King James Version (KJV)
Behold, he cometh with clouds; and every eye shall see him, and they [also] which pierced him: and all kindreds of the earth shall wail because of him. Even so, Amen.
World English Bible (WEB)
Behold, he is coming with the clouds, and every eye will see him, including those who pierced him. All the tribes of the earth will mourn over him. Even so, Amen.
American Standard Version (ASV)
Behold, he cometh with the clouds; and every eye shall see him, and they that pierced him; and all the tribes of the earth shall mourn over him. Even so, Amen.
Bible in Basic English (BBE)
See, he comes with the clouds, and every eye will see him, and those by whom he was wounded; and all the tribes of the earth will be sorrowing because of him. Yes, so be it.
Darby Translation (DBY)
Behold, he comes with the clouds, and every eye shall see him, and they which have pierced him, and all the tribes of the land shall wail because of him. Yea. Amen.
Webster's Bible (WBS)
Behold, he cometh with clouds; and every eye shall see him, and they [also] who pierced him: and all kindreds of the earth shall wail because of him. Even so, Amen.
Young's Literal Translation (YLT)
Lo, he doth come with the clouds, and see him shall every eye, even those who did pierce him, and wail because of him shall all the tribes of the land. Yes! Amen!

Read in context

  1. 5ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
  2. 6ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್‌.
  3. 7ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್‌.
  4. 8ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
  5. 9ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್‌ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
Read all of Revelation 1

Cross references

Original words (Greek)

Revelation 1:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.