Skip to content
ThuthiThuthiThuthi
Revelation · chapter 1 · verse 8

Revelation 1:8 in Kannada

ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.

Naane alphaavoo omegavoo aadiyoo antyavoo iruvaatanoo iddaatanoo mattu baru vaatanoo sarvashaktanoo aagiddene endu kartanu heluttaane.

Revelation 1:8 in English

King James Version (KJV)
I am Alpha and Omega, the beginning and the ending, saith the Lord, which is, and which was, and which is to come, the Almighty.
World English Bible (WEB)
“I am the Alpha and the Omega,” says the Lord God, “who is and who was and who is to come, the Almighty.”
American Standard Version (ASV)
I am the Alpha and the Omega, saith the Lord God, who is and who was and who is to come, the Almighty.
Bible in Basic English (BBE)
I am the First and the Last, says the Lord God who is and was and is to come, the Ruler of all.
Darby Translation (DBY)
I am the Alpha and the Omega, saith [the] Lord God, he who is, and who was, and who is to come, the Almighty.
Webster's Bible (WBS)
I am Alpha and Omega, the beginning and the ending, saith the Lord, who is, and who was, and who is to come, the Almighty.
Young's Literal Translation (YLT)
'I am the Alpha and the Omega, beginning and end, saith the Lord, who is, and who was, and who is coming — the Almighty.'

Read in context

  1. 6ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್‌.
  2. 7ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್‌.
  3. 8ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
  4. 9ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್‌ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
  5. 10ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.
Read all of Revelation 1

Cross references

Original words (Greek)

Revelation 1:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.