Skip to content
ThuthiThuthiThuthi
Revelation · chapter 1 · verse 9

Revelation 1:9 in Kannada

ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್‌ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.

Nimma sahodaranoo yesu kristana nimitta sankatadalli raajyadalli mattu taalmeyalli jote gaaranoo aagiruva yohaananemba naanu devara vaakyakkoskaravoo yesu kristana vishayavaada saaksheegoskaravoo patmos endu kareyalpatta dveepadalliddenu.

Revelation 1:9 in English

King James Version (KJV)
I John, who also am your brother, and companion in tribulation, and in the kingdom and patience of Jesus Christ, was in the isle that is called Patmos, for the word of God, and for the testimony of Jesus Christ.
World English Bible (WEB)
I John, your brother and partner with you in the oppression, Kingdom, and perseverance in Christ Jesus, was on the isle that is called Patmos because of God’s Word and the testimony of Jesus Christ.
American Standard Version (ASV)
I John, your brother and partaker with you in the tribulation and kingdom and patience [which are] in Jesus, was in the isle that is called Patmos, for the word of God and the testimony of Jesus.
Bible in Basic English (BBE)
I, John, your brother, who have a part with you in the trouble and the kingdom and the quiet strength of Jesus, was in the island which is named Patmos, for the word of God and the witness of Jesus.
Darby Translation (DBY)
I John, your brother and fellow-partaker in the tribulation and kingdom and patience, in Jesus, was in the island called Patmos, for the word of God, and for the testimony of Jesus.
Webster's Bible (WBS)
I John, who also am your brother, and companion in tribulation, and in the kingdom and patience of Jesus Christ, was in the isle that is called Patmos, for the word of God, and for the testimony of Jesus Christ.
Young's Literal Translation (YLT)
I, John, who also [am] your brother, and fellow-partner in the tribulation, and in the reign and endurance, of Jesus Christ, was in the isle that is called Patmos, because of the word of God, and because of the testimony of Jesus Christ;

Read in context

  1. 7ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್‌.
  2. 8ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
  3. 9ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್‌ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
  4. 10ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.
  5. 11ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್‌, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.
Read all of Revelation 1

Cross references

Original words (Greek)

Revelation 1:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.