ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;
And I saw another mighty angel come down from heaven, clothed with a cloud: and a rainbow [was] upon his head, and his face [was] as it were the sun, and his feet as pillars of fire:
ತೆರೆದಿದ್ದ ಒಂದು ಚಿಕ್ಕ ಪುಸ್ತಕವು ಅವನ ಕೈಯಲ್ಲಿ ಇತ್ತು; ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು
And he had in his hand a little book open: and he set his right foot upon the sea, and [his] left [foot] on the earth,
ಸಿಂಹವು ಗರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಅವನು ಕೂಗಿದಾಗ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟವು.
And cried with a loud voice, as [when] a lion roareth: and when he had cried, seven thunders uttered their voices.
ಆ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟಾಗ ನಾನು ಬರೆಯ ಬೇಕೆಂದಿದ್ದೆನು. ಅದಕ್ಕೆ--ಆ ಏಳು ಗುಡುಗುಗಳು ನುಡಿದವುಗಳನ್ನು ನೀನು ಬರೆಯದೆ ಮುದ್ರಿಸು ಎಂದು ಪರಲೋಕದಿಂದ ಬಂದ ಶಬ್ದವು ನನಗೆ ಹೇಳುವದನ್ನು ಕೇಳಿದೆನು.
And when the seven thunders had uttered their voices, I was about to write: and I heard a voice from heaven saying unto me, Seal up those things which the seven thunders uttered, and write them not.
ಅನಂತರ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿದ್ದ ದೂತನನ್ನು ನಾನು ಕಂಡೆನು. ಅವನು ತನ್ನ ಕೈಯನ್ನು ಪರಲೋಕದ ಕಡೆಗೆ ಎತ್ತಿ--
And the angel which I saw stand upon the sea and upon the earth lifted up his hand to heaven,
ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಅದರಲ್ಲಿರುವವುಗಳನ್ನೂ ಸಮುದ್ರ ವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿ ಯುಗ ಯುಗಾಂತರಗಳಲ್ಲಿ ಜೀವಿಸುವಾತನ ಮೇಲೆ ಆಣೆ ಯಿಟ್ಟು ಇನ್ನು ಸಮಯವಿರುವದಿಲ್ಲ ಎಂತಲೂ
And sware by him that liveth for ever and ever, who created heaven, and the things that therein are, and the earth, and the things that therein are, and the sea, and the things which are therein, that there should be time no longer:
ಏಳನೆಯ ದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕೆ ಪ್ರಾರಂಭಿಸು ವಾಗ ದೇವರ ರಹಸ್ಯವನ್ನು ತನ್ನ ಸೇವಕರಾದ ಪ್ರವಾದಿ ಗಳಿಗೆ ತಿಳಿಸಿದ್ದ ಪ್ರಕಾರ ಸಮಾಪ್ತಿಯಾಗತಕ್ಕದ್ದು ಎಂತಲೂ ಹೇಳಿದನು.
But in the days of the voice of the seventh angel, when he shall begin to sound, the mystery of God should be finished, as he hath declared to his servants the prophets.
ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತನಾಡಿ--ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ತೆರೆದಿದ್ದ ಆ ಚಿಕ್ಕ ಪುಸ್ತಕವನ್ನು ತೆಗೆದುಕೋ ಎಂದು ಹೇಳಿತು.
And the voice which I heard from heaven spake unto me again, and said, Go [and] take the little book which is open in the hand of the angel which standeth upon the sea and upon the earth.
ನಾನು ಆ ದೂತನ ಬಳಿಗೆ ಹೋಗಿ ಅವನಿಗೆ--ಆ ಚಿಕ್ಕ ಪುಸ್ತಕವನ್ನು ನನಗೆ ಕೊಡು ಎಂದು ಹೇಳಲು ಅವನು ನನಗೆ--ನೀನು ಇದನ್ನು ತೆಗೆದು ಕೊಂಡು ತಿಂದುಬಿಡು, ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿ ದನು
And I went unto the angel, and said unto him, Give me the little book. And he said unto me, Take [it], and eat it up; and it shall make thy belly bitter, but it shall be in thy mouth sweet as honey.
ಆಗ ನಾನು ಆ ಚಿಕ್ಕ ಪುಸ್ತಕವನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಕೂಡಲೆ ನನ್ನ ಹೊಟ್ಟೆಯು ಕಹಿ ಯಾಯಿತು.ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು.
And I took the little book out of the angel’s hand, and ate it up; and it was in my mouth sweet as honey: and as soon as I had eaten it, my belly was bitter.
ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು.
And he said unto me, Thou must prophesy again before many peoples, and nations, and tongues, and kings.
All chapters of Revelation · Kannada Bible · Revelation 10 in Tamil