Skip to content
ThuthiThuthiThuthi
Revelation · chapter 10 · verse 10

Revelation 10:10 in Kannada

ಆಗ ನಾನು ಆ ಚಿಕ್ಕ ಪುಸ್ತಕವನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಕೂಡಲೆ ನನ್ನ ಹೊಟ್ಟೆಯು ಕಹಿ ಯಾಯಿತು.ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು.

Aaga naanu aa chikka pustakavannu aa dootana kaiyinda tegedukondu tindubittenu. Adu nanna baayalli jeninante sihiyaagittu; adannu tinda koodale nanna hotteyu kahi yaayitu.avanu nanage--neenu aneka praje, janaanga, bhaashe mattu raajarugala munde tirigi pravaadisatakkaddu endu helidanu.

Revelation 10:10 in English

King James Version (KJV)
And I took the little book out of the angel’s hand, and ate it up; and it was in my mouth sweet as honey: and as soon as I had eaten it, my belly was bitter.
World English Bible (WEB)
I took the little book out of the angel’s hand, and ate it. It was as sweet as honey in my mouth. When I had eaten it, my stomach was made bitter.
American Standard Version (ASV)
And I took the little book out of the angel’s hand, and ate it up; and it was in my mouth sweet as honey: and when I had eaten it, my belly was made bitter.
Bible in Basic English (BBE)
And I took the little book out of the angel's hand and did as he said; and it was sweet as honey in my mouth: and when I had taken it, my stomach was made bitter.
Darby Translation (DBY)
And I took the little book out of the hand of the angel, and ate it up; and it was in my mouth as honey, sweet; and when I had eaten it my belly was made bitter.
Webster's Bible (WBS)
And I took the little book out of the angel's hand, and ate it; and it was in my mouth sweet as honey: and as soon as I had eaten it my belly was bitter.
Young's Literal Translation (YLT)
And I took the little scroll out of the hand of the messenger, and did eat it up, and it was in my mouth as honey — sweet, and when I did eat it — my belly was made bitter;

Read in context

  1. 8ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತನಾಡಿ--ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ತೆರೆದಿದ್ದ ಆ ಚಿಕ್ಕ ಪುಸ್ತಕವನ್ನು ತೆಗೆದುಕೋ ಎಂದು ಹೇಳಿತು.
  2. 9ನಾನು ಆ ದೂತನ ಬಳಿಗೆ ಹೋಗಿ ಅವನಿಗೆ--ಆ ಚಿಕ್ಕ ಪುಸ್ತಕವನ್ನು ನನಗೆ ಕೊಡು ಎಂದು ಹೇಳಲು ಅವನು ನನಗೆ--ನೀನು ಇದನ್ನು ತೆಗೆದು ಕೊಂಡು ತಿಂದುಬಿಡು, ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿ ದನು
  3. 10ಆಗ ನಾನು ಆ ಚಿಕ್ಕ ಪುಸ್ತಕವನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಕೂಡಲೆ ನನ್ನ ಹೊಟ್ಟೆಯು ಕಹಿ ಯಾಯಿತು.ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು.
  4. 11ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು.
Read all of Revelation 10

Cross references

Original words (Greek)

Revelation 10:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.