Revelation · chapter 10 · verse 11
Revelation 10:11 in Kannada
ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು.
Avanu nanage--neenu aneka praje, janaanga, bhaashe mattu raajarugala munde tirigi pravaadisatakkaddu endu helidanu.
Revelation 10:11 in English
- King James Version (KJV)
- And he said unto me, Thou must prophesy again before many peoples, and nations, and tongues, and kings.
- World English Bible (WEB)
- They told me, “You must prophesy again over many peoples, nations, languages, and kings.”
- American Standard Version (ASV)
- And they say unto me, Thou must prophesy again over many peoples and nations and tongues and kings.
- Bible in Basic English (BBE)
- And they said to me, You are to give word again of what is coming in the future to the peoples and nations and languages and kings.
- Darby Translation (DBY)
- And it was said to me, Thou must prophesy again as to peoples and nations and tongues and many kings.
- Webster's Bible (WBS)
- And he said to me, Thou must prophesy again before many peoples, and nations, and languages, and kings.
- Young's Literal Translation (YLT)
- and he saith to me, 'It behoveth thee again to prophesy about peoples, and nations, and tongues, and kings — many.'
Read in context
- 9ನಾನು ಆ ದೂತನ ಬಳಿಗೆ ಹೋಗಿ ಅವನಿಗೆ--ಆ ಚಿಕ್ಕ ಪುಸ್ತಕವನ್ನು ನನಗೆ ಕೊಡು ಎಂದು ಹೇಳಲು ಅವನು ನನಗೆ--ನೀನು ಇದನ್ನು ತೆಗೆದು ಕೊಂಡು ತಿಂದುಬಿಡು, ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿ ದನು
- 10ಆಗ ನಾನು ಆ ಚಿಕ್ಕ ಪುಸ್ತಕವನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಕೂಡಲೆ ನನ್ನ ಹೊಟ್ಟೆಯು ಕಹಿ ಯಾಯಿತು.ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು.
- 11ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು.
Cross references
- Ezekiel 37:4 ಯೆಹೆಜ್ಕೇಲನು 37:4ಆತನು ನನಗೆ ಹೇಳಿದ್ದೇನಂದರೆ--ಈ ಎಲುಬುಗಳ ಮೇಲೆ ಪ್ರವಾದಿಸು ಮತ್ತು ಅವುಗಳಿಗೆ ಹೇಳು--ಓ ಒಣಗಿದ ಎಲುಬುಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
- Jeremiah 1:9–10 ಯೆರೆಮೀಯ 1:9–10ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ. ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
- Revelation 14:6 ಪ್ರಕಟನೆ 14:6ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.
- Revelation 17:15 ಪ್ರಕಟನೆ 17:15ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ.
- Revelation 11:9 ಪ್ರಕಟನೆ 11:9ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ.
- Ezekiel 37:9 ಯೆಹೆಜ್ಕೇಲನು 37:9ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಪ್ರವಾ ದಿಸು, ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯ ಪುತ್ರನೇ, ಆ ಉಸಿರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತ ಶರೀರಗಳು ಬದುಕುವಂತೆ ಅದರ ಮೇಲೆ ಸುಳಿ,
- Jeremiah 25:15–30 ಯೆರೆಮೀಯ 25:15–30ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ. ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು. ಆಗ ನಾನು ಪಾತ್ರೆಯನ್ನು ಕರ್ತನ ಕೈಯಿಂದ ತಕ್ಕೊಂಡು ಕರ್ತನು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು. ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು. ಐಗುಪ್ತದ ಅರಸನಾದ ಫರೋಹನಿಗೂ ಅವನ ಸೇವಕರಿಗೂ ಅವನ ಪ್ರಭುಗಳಿಗೂ ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ ಎದೋಮಿಗೂ ಮೋವಾ ಬಿಗೂ ಅಮ್ಮೋನನ ಮಕ್ಕಳಿಗೂ ತೂರಿನ ಅರಸರೆ ಲ್ಲರಿಗೂ ಚೀದೋನಿನ ಅರಸರೆಲ್ಲರಿಗೂ ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ ದೆದಾನಿಗೂ ತೇಮಾಗೂ ಬೂಜಿಗೂ ಕಟ್ಟಕಡೆಯ ಮೂಲೆಯ ವರೆಗೂ ಅರಬಿಯದ ಅರಸರೆಲ್ಲರಿಗೂ ಅರಣ್ಯದಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು. ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ. ಅವರು ಪಾತ್ರೆಯನ್ನು ನಿನ್ನ ಕೈಯಿಂದ ತಕ್ಕೊಂಡು ಕುಡಿಯಲು ತಿರಸ್ಕರಿಸಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ಕುಡಿಯಬೇಕು. ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ. ಆದದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ ಅವರಿಗೆ ಹೇಳತಕ್ಕದ್ದೇ ನಂದರೆ--ಕರ್ತನು ಉನ್ನತದಿಂದ ಘರ್ಜಿಸಿ ತನ್ನ ಪರಿಶುದ್ಧ ನಿವಾಸದೊಳಗಿಂದ ತನ್ನ ಶಬ್ದವನ್ನು ಕೊಡು ವನು ತನ್ನ ನಿವಾಸದ ಮೇಲೆ ಗಟ್ಟಿಯಾಗಿ ಘರ್ಜಿಸಿ ದ್ರಾಕ್ಷೇ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವನು.
Original words (Greek)
- And · G2532καί kaí
- said · G3004λέγω légō
- me · G3427μοί moí
- Thou · G4571σέ sé
- must · G1163δεῖ deî
- prophesy · G4395προφητεύω prophēteúō
- again · G3825πάλιν pálin
- before · G1909ἐπί epí
- many · G4183πολύς polýs
- peoples · G2992λαός laós
- and · G2532καί kaí
- nations · G1484ἔθνος éthnos
- and · G2532καί kaí
- tongues · G1100γλῶσσα glōssa
- and · G2532καί kaí
- kings · G935βασιλεύς basileús