Skip to content
ThuthiThuthiThuthi
Revelation · chapter 10 · verse 2

Revelation 10:2 in Kannada

ತೆರೆದಿದ್ದ ಒಂದು ಚಿಕ್ಕ ಪುಸ್ತಕವು ಅವನ ಕೈಯಲ್ಲಿ ಇತ್ತು; ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು

Teredidda ondu chikka pustakavu avana kaiyalli ittu; avanu tanna balagaalannu samudrada meleyoo edagaalannu bhoomiya meleyoo ittu

Revelation 10:2 in English

King James Version (KJV)
And he had in his hand a little book open: and he set his right foot upon the sea, and [his] left [foot] on the earth,
World English Bible (WEB)
He had in his hand a little open book. He set his right foot on the sea, and his left on the land.
American Standard Version (ASV)
and he had in his hand a little book open: and he set his right foot upon the sea, and his left upon the earth;
Bible in Basic English (BBE)
And he had in his hand a little open book: and he put his right foot on the sea, and his left on the earth;
Darby Translation (DBY)
and having in his hand a little opened book. And he set his right foot on the sea, and the left upon the earth,
Webster's Bible (WBS)
And he had in his hand a little book open: and he set his right foot upon the sea, and [his] left [foot] on the earth,
Young's Literal Translation (YLT)
and he had in his hand a little scroll opened, and he did place his right foot upon the sea, and the left upon the land,

Read in context

  1. 1ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;
  2. 2ತೆರೆದಿದ್ದ ಒಂದು ಚಿಕ್ಕ ಪುಸ್ತಕವು ಅವನ ಕೈಯಲ್ಲಿ ಇತ್ತು; ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು
  3. 3ಸಿಂಹವು ಗರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಅವನು ಕೂಗಿದಾಗ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟವು.
  4. 4ಆ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟಾಗ ನಾನು ಬರೆಯ ಬೇಕೆಂದಿದ್ದೆನು. ಅದಕ್ಕೆ--ಆ ಏಳು ಗುಡುಗುಗಳು ನುಡಿದವುಗಳನ್ನು ನೀನು ಬರೆಯದೆ ಮುದ್ರಿಸು ಎಂದು ಪರಲೋಕದಿಂದ ಬಂದ ಶಬ್ದವು ನನಗೆ ಹೇಳುವದನ್ನು ಕೇಳಿದೆನು.
Read all of Revelation 10

Cross references

Original words (Greek)

Revelation 10:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.