Revelation · chapter 10 · verse 4
Revelation 10:4 in Kannada
ಆ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟಾಗ ನಾನು ಬರೆಯ ಬೇಕೆಂದಿದ್ದೆನು. ಅದಕ್ಕೆ--ಆ ಏಳು ಗುಡುಗುಗಳು ನುಡಿದವುಗಳನ್ನು ನೀನು ಬರೆಯದೆ ಮುದ್ರಿಸು ಎಂದು ಪರಲೋಕದಿಂದ ಬಂದ ಶಬ್ದವು ನನಗೆ ಹೇಳುವದನ್ನು ಕೇಳಿದೆನು.
Aa elu gudugugalu tamma dhvanikottaaga naanu bareya bekendiddenu. Adakke--aa elu gudugugalu nudidavugalannu neenu bareyade mudrisu endu paralokadinda banda shabdavu nanage heluvadannu kelidenu.
Revelation 10:4 in English
- King James Version (KJV)
- And when the seven thunders had uttered their voices, I was about to write: and I heard a voice from heaven saying unto me, Seal up those things which the seven thunders uttered, and write them not.
- World English Bible (WEB)
- When the seven thunders sounded, I was about to write; but I heard a voice from the sky saying, “Seal up the things which the seven thunders said, and don’t write them.”
- American Standard Version (ASV)
- And when the seven thunders uttered [their voices], I was about to write: and I heard a voice from heaven saying, Seal up the things which the seven thunders uttered, and write them not.
- Bible in Basic English (BBE)
- And when the seven thunders had given out their voices, I was about to put their words down: and a voice from heaven came to my ears, saying, Keep secret the things which the seven thunders said, and do not put them in writing.
- Darby Translation (DBY)
- And when the seven thunders spoke, I was about to write: and I heard a voice out of the heaven saying, Seal the things which the seven thunders have spoken, and write them not.
- Webster's Bible (WBS)
- And when the seven thunders had uttered their voices, I was about to write: and I heard a voice from heaven saying to me, Seal up those things which the seven thunders uttered, and write them not.
- Young's Literal Translation (YLT)
- and when the seven thunders spake their voices, I was about to write, and I heard a voice out of the heaven saying to me, 'Seal the things that the seven thunders spake,' and, 'Thou mayest not write these things.'
Read in context
- 2ತೆರೆದಿದ್ದ ಒಂದು ಚಿಕ್ಕ ಪುಸ್ತಕವು ಅವನ ಕೈಯಲ್ಲಿ ಇತ್ತು; ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು
- 3ಸಿಂಹವು ಗರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಅವನು ಕೂಗಿದಾಗ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟವು.
- 4ಆ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟಾಗ ನಾನು ಬರೆಯ ಬೇಕೆಂದಿದ್ದೆನು. ಅದಕ್ಕೆ--ಆ ಏಳು ಗುಡುಗುಗಳು ನುಡಿದವುಗಳನ್ನು ನೀನು ಬರೆಯದೆ ಮುದ್ರಿಸು ಎಂದು ಪರಲೋಕದಿಂದ ಬಂದ ಶಬ್ದವು ನನಗೆ ಹೇಳುವದನ್ನು ಕೇಳಿದೆನು.
- 5ಅನಂತರ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿದ್ದ ದೂತನನ್ನು ನಾನು ಕಂಡೆನು. ಅವನು ತನ್ನ ಕೈಯನ್ನು ಪರಲೋಕದ ಕಡೆಗೆ ಎತ್ತಿ--
- 6ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಅದರಲ್ಲಿರುವವುಗಳನ್ನೂ ಸಮುದ್ರ ವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿ ಯುಗ ಯುಗಾಂತರಗಳಲ್ಲಿ ಜೀವಿಸುವಾತನ ಮೇಲೆ ಆಣೆ ಯಿಟ್ಟು ಇನ್ನು ಸಮಯವಿರುವದಿಲ್ಲ ಎಂತಲೂ
Cross references
- Daniel 12:4 ದಾನಿಯೇಲನು 12:4ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.
- Daniel 8:26 ದಾನಿಯೇಲನು 8:26ದರ್ಶನದಲ್ಲಿ ಹೇಳಿದ ಆ ಉದಯಾಸ್ತಮಾನ ಗಳ ವಿಷಯವು ಸತ್ಯವೇ; ಆದಕಾರಣ ಆ ದರ್ಶನವನ್ನು ನೀನು ಮುಚ್ಚಿಡು, ಅದು ಬಹಳ ದಿವಸಗಳ ವರೆಗೆ ಇರುವದು.ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
- Daniel 12:9 ದಾನಿಯೇಲನು 12:9ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ.
- Revelation 22:10 ಪ್ರಕಟನೆ 22:10ಇದಲ್ಲದೆ ಅವನು ನನಗೆ--ಈ ಪುಸ್ತಕದಲ್ಲಿರುವ ಪ್ರವಾದನೆಯ ಹೇಳಿಕೆಗಳಿಗೆ ಮುದ್ರೆಹಾಕಬೇಡ; ಯಾಕಂದರೆ ಸಮಯವು ಸವಿಾಪವಾಗಿದೆ.
- Deuteronomy 29:29 ಧರ್ಮೋಪದೇಶಕಾಂಡ 29:29ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
- Isaiah 29:11 ಯೆಶಾಯ 29:11ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿ ದ ವಾಕ್ಯಗಳ ಪುಸ್ತಕದ ಹಾಗಾಯಿತು; ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು ಇದನ್ನು ಓದು ಎಂದು ಬೇಡಿದರೆ ಅವನು--ಮುದ್ರೆ ಹಾಕಿದೆಯಲ್ಲಾ, ಆಗುವದಿಲ್ಲ ಅನ್ನು ವನು;
- Habakkuk 2:2–3 ಹಬಕ್ಕೂಕ 2:2–3ಆಗ ಕರ್ತನು ನನಗೆ ಉತ್ತರಕೊಟ್ಟು ಹೇಳಿದ್ದೇ ನಂದರೆ--ದರ್ಶನವನ್ನು ಬರೆ; ಓದುವವನು ಶೀಘ್ರ ವಾಗಿ ಓದುವಂತೆ ಅದನ್ನು ಹಲಗೆಗಳ ಮೇಲೆ ಕೆತ್ತು. ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
- Revelation 1:11 ಪ್ರಕಟನೆ 1:11ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.
- Isaiah 8:16 ಯೆಶಾಯ 8:16ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ನ್ಯಾಯ ಪ್ರಮಾಣವನ್ನು ಮುದ್ರಿಸು.
- Isaiah 8:1 ಯೆಶಾಯ 8:1ಇದಲ್ಲದೆ ಕರ್ತನು ನನಗೆ -- ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಮನುಷ್ಯನ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್ (ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ) ವಿಷಯವಾಗಿ ಬರೆ ಅಂದನು.
- Revelation 2:1–3 ಪ್ರಕಟನೆ 2:1–3ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ. ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ; ನೀನು ಸಹಿಸಿ ಕೊಂಡು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಪ್ರಯಾಸಪಟ್ಟು ಬೇಸರಗೊಳ್ಳಲಿಲ್ಲ.
Original words (Greek)
- And · G2532καί kaí
- when · G3753ὅτε hóte
- seven · G2033ἑπτά heptá
- thunders · G1027βροντή brontḗ
- uttered · G2980λαλέω laléō
- their · G1438ἑαυτοῦ heautoû
- voices · G5456φωνή phōnḗ
- about · G3195μέλλω méllō
- write · G1125γράφω gráphō
- and · G2532καί kaí
- heard · G191ἀκούω akoúō
- voice · G5456φωνή phōnḗ
- from · G1537ἐκ ek
- heaven · G3772οὐρανός ouranós
- saying · G3004λέγω légō
- me · G3427μοί moí
- up · G4972σφραγίζω sphragízō
- which · G3739ὅς hós
- seven · G2033ἑπτά heptá
- thunders · G1027βροντή brontḗ
- uttered · G2980λαλέω laléō
- and · G2532καί kaí
- write · G1125γράφω gráphō
- them · G5023ταῦτα taûta
- not · G3361μή mḗ