Revelation · chapter 10 · verse 5
Revelation 10:5 in Kannada
ಅನಂತರ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿದ್ದ ದೂತನನ್ನು ನಾನು ಕಂಡೆನು. ಅವನು ತನ್ನ ಕೈಯನ್ನು ಪರಲೋಕದ ಕಡೆಗೆ ಎತ್ತಿ--
Anantara samudrada meleyoo bhoomiya meleyoo nintidda dootanannu naanu kandenu. Avanu tanna kaiyannu paralokada kadege etti--
Revelation 10:5 in English
- King James Version (KJV)
- And the angel which I saw stand upon the sea and upon the earth lifted up his hand to heaven,
- World English Bible (WEB)
- The angel whom I saw standing on the sea and on the land lifted up his right hand to the sky
- American Standard Version (ASV)
- And the angel that I saw standing upon the sea and upon the earth lifted up his right hand to heaven,
- Bible in Basic English (BBE)
- And the angel which I saw taking his position on the sea and on the earth, put up his right hand to heaven,
- Darby Translation (DBY)
- And the angel whom I saw stand on the sea and on the earth lifted up his right hand to the heaven,
- Webster's Bible (WBS)
- And the angel which I saw stand upon the sea and upon the earth lifted up his hand to heaven,
- Young's Literal Translation (YLT)
- And the messenger whom I saw standing upon the sea, and upon the land, did lift up his hand to the heaven,
Read in context
- 3ಸಿಂಹವು ಗರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಅವನು ಕೂಗಿದಾಗ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟವು.
- 4ಆ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟಾಗ ನಾನು ಬರೆಯ ಬೇಕೆಂದಿದ್ದೆನು. ಅದಕ್ಕೆ--ಆ ಏಳು ಗುಡುಗುಗಳು ನುಡಿದವುಗಳನ್ನು ನೀನು ಬರೆಯದೆ ಮುದ್ರಿಸು ಎಂದು ಪರಲೋಕದಿಂದ ಬಂದ ಶಬ್ದವು ನನಗೆ ಹೇಳುವದನ್ನು ಕೇಳಿದೆನು.
- 5ಅನಂತರ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿದ್ದ ದೂತನನ್ನು ನಾನು ಕಂಡೆನು. ಅವನು ತನ್ನ ಕೈಯನ್ನು ಪರಲೋಕದ ಕಡೆಗೆ ಎತ್ತಿ--
- 6ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಅದರಲ್ಲಿರುವವುಗಳನ್ನೂ ಸಮುದ್ರ ವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿ ಯುಗ ಯುಗಾಂತರಗಳಲ್ಲಿ ಜೀವಿಸುವಾತನ ಮೇಲೆ ಆಣೆ ಯಿಟ್ಟು ಇನ್ನು ಸಮಯವಿರುವದಿಲ್ಲ ಎಂತಲೂ
- 7ಏಳನೆಯ ದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕೆ ಪ್ರಾರಂಭಿಸು ವಾಗ ದೇವರ ರಹಸ್ಯವನ್ನು ತನ್ನ ಸೇವಕರಾದ ಪ್ರವಾದಿ ಗಳಿಗೆ ತಿಳಿಸಿದ್ದ ಪ್ರಕಾರ ಸಮಾಪ್ತಿಯಾಗತಕ್ಕದ್ದು ಎಂತಲೂ ಹೇಳಿದನು.
Cross references
- Daniel 12:7 ದಾನಿಯೇಲನು 12:7ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು.
- Deuteronomy 32:40 ಧರ್ಮೋಪದೇಶಕಾಂಡ 32:40ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ.
- Acts 14:15 ಅಪೊಸ್ತಲರ ಕೃತ್ಯಗಳು 14:15ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
- Revelation 14:7 ಪ್ರಕಟನೆ 14:7ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.
- Revelation 16:17 ಪ್ರಕಟನೆ 16:17ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು.
- Revelation 4:11 ಪ್ರಕಟನೆ 4:11ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
- Revelation 10:2 ಪ್ರಕಟನೆ 10:2ತೆರೆದಿದ್ದ ಒಂದು ಚಿಕ್ಕ ಪುಸ್ತಕವು ಅವನ ಕೈಯಲ್ಲಿ ಇತ್ತು; ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು
- Revelation 1:18 ಪ್ರಕಟನೆ 1:18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- Revelation 4:9 ಪ್ರಕಟನೆ 4:9ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು.
- Genesis 1:1–2 ಆದಿಕಾಂಡ 1:1–2ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು. ಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು; ಅಗಾಧದ ಮೇಲೆ ಕತ್ತಲೆ ಇತ್ತು. ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು.
- Exodus 20:11 ವಿಮೋಚನಕಾಂಡ 20:11ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.
- Psalm 95:3–6 ಕೀರ್ತನೆಗಳು 95:3–6ಕರ್ತನು ದೊಡ್ಡ ದೇವರೂ ಎಲ್ಲಾ ದೇವರುಗಳ ಮೇಲೆ ದೊಡ್ಡ ಅರಸನೂ ಆಗಿದ್ದಾನೆ. ಆತನ ಕೈಯಲ್ಲಿ ಭೂಮಿಯ ಆಳವಾದ ಸ್ಥಳಗಳು ಅವೆ; ಬೆಟ್ಟಗಳ ಬಲವು ಆತನದೇ. ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು. ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
Original words (Greek)
- And · G2532καί kaí
- angel · G32ἄγγελος ángelos
- which · G3739ὅς hós
- saw · G1492εἴδω eídō
- stand · G2476ἵστημι hístēmi
- upon · G1909ἐπί epí
- sea · G2281θάλασσα thálassa
- and · G2532καί kaí
- upon · G1909ἐπί epí
- earth · G1093γῆ gē
- up · G142αἴρω aírō
- his · G846αὐτός autós
- hand · G5495χείρ cheír
- to · G1519εἰς eis
- heaven · G3772οὐρανός ouranós