Skip to content
ThuthiThuthiThuthi
Revelation · chapter 10 · verse 6

Revelation 10:6 in Kannada

ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಅದರಲ್ಲಿರುವವುಗಳನ್ನೂ ಸಮುದ್ರ ವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿ ಯುಗ ಯುಗಾಂತರಗಳಲ್ಲಿ ಜೀವಿಸುವಾತನ ಮೇಲೆ ಆಣೆ ಯಿಟ್ಟು ಇನ್ನು ಸಮಯವಿರುವದಿಲ್ಲ ಎಂತಲೂ

Paralokavannoo adaralliruvavugalannoo bhoomiyannoo adaralliruvavugalannoo samudra vannoo adaralliruvavugalannoo srushtisi yuga yugaantaragalalli jeevisuvaatana mele aane yittu innu samayaviruvadilla entaloo

Revelation 10:6 in English

King James Version (KJV)
And sware by him that liveth for ever and ever, who created heaven, and the things that therein are, and the earth, and the things that therein are, and the sea, and the things which are therein, that there should be time no longer:
World English Bible (WEB)
and swore by him who lives forever and ever, who created heaven and the things that are in it, the earth and the things that are in it, and the sea and the things that are in it, that there will no longer be delay,
American Standard Version (ASV)
and sware by him that liveth for ever and ever, who created the heaven and the things that are therein, and the earth and the things that are therein, and the sea and the things that are therein, that there shall be delay no longer:
Bible in Basic English (BBE)
And took his oath by him who is living for ever and ever, who made the heaven and the things in it, and the earth and the things in it, and the sea and the things in it, that there would be no more waiting:
Darby Translation (DBY)
and swore by him that lives to the ages of ages, who created the heaven and the things that are in it, and the earth and the things that are in it, and the sea and the things that are in it, that there should be no longer delay;
Webster's Bible (WBS)
And swore by him that liveth for ever and ever, who created heaven, and the things that are in it, and the earth, and the things that are in it, and the sea, and the things which are in it, that there should be time no longer:
Young's Literal Translation (YLT)
and did swear in Him who doth live to the ages of the ages, who did create the heaven and the things in it, and the land and the things in it, and the sea and the things in it — that time shall not be yet,

Read in context

  1. 4ಆ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟಾಗ ನಾನು ಬರೆಯ ಬೇಕೆಂದಿದ್ದೆನು. ಅದಕ್ಕೆ--ಆ ಏಳು ಗುಡುಗುಗಳು ನುಡಿದವುಗಳನ್ನು ನೀನು ಬರೆಯದೆ ಮುದ್ರಿಸು ಎಂದು ಪರಲೋಕದಿಂದ ಬಂದ ಶಬ್ದವು ನನಗೆ ಹೇಳುವದನ್ನು ಕೇಳಿದೆನು.
  2. 5ಅನಂತರ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿದ್ದ ದೂತನನ್ನು ನಾನು ಕಂಡೆನು. ಅವನು ತನ್ನ ಕೈಯನ್ನು ಪರಲೋಕದ ಕಡೆಗೆ ಎತ್ತಿ--
  3. 6ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಅದರಲ್ಲಿರುವವುಗಳನ್ನೂ ಸಮುದ್ರ ವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿ ಯುಗ ಯುಗಾಂತರಗಳಲ್ಲಿ ಜೀವಿಸುವಾತನ ಮೇಲೆ ಆಣೆ ಯಿಟ್ಟು ಇನ್ನು ಸಮಯವಿರುವದಿಲ್ಲ ಎಂತಲೂ
  4. 7ಏಳನೆಯ ದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕೆ ಪ್ರಾರಂಭಿಸು ವಾಗ ದೇವರ ರಹಸ್ಯವನ್ನು ತನ್ನ ಸೇವಕರಾದ ಪ್ರವಾದಿ ಗಳಿಗೆ ತಿಳಿಸಿದ್ದ ಪ್ರಕಾರ ಸಮಾಪ್ತಿಯಾಗತಕ್ಕದ್ದು ಎಂತಲೂ ಹೇಳಿದನು.
  5. 8ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತನಾಡಿ--ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ತೆರೆದಿದ್ದ ಆ ಚಿಕ್ಕ ಪುಸ್ತಕವನ್ನು ತೆಗೆದುಕೋ ಎಂದು ಹೇಳಿತು.
Read all of Revelation 10

Cross references

Original words (Greek)

Revelation 10:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.