Skip to content
ThuthiThuthiThuthi
Revelation · chapter 10 · verse 7

Revelation 10:7 in Kannada

ಏಳನೆಯ ದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕೆ ಪ್ರಾರಂಭಿಸು ವಾಗ ದೇವರ ರಹಸ್ಯವನ್ನು ತನ್ನ ಸೇವಕರಾದ ಪ್ರವಾದಿ ಗಳಿಗೆ ತಿಳಿಸಿದ್ದ ಪ್ರಕಾರ ಸಮಾಪ್ತಿಯಾಗತಕ್ಕದ್ದು ಎಂತಲೂ ಹೇಳಿದನು.

Elaneya dootanu shabdamaaduva dinagalalli andare avanu tutooriyannu ooduvadakke praarambhisu vaaga devara rahasyavannu tanna sevakaraada pravaadi galige tilisidda prakaara samaaptiyaagatakkaddu entaloo helidanu.

Revelation 10:7 in English

King James Version (KJV)
But in the days of the voice of the seventh angel, when he shall begin to sound, the mystery of God should be finished, as he hath declared to his servants the prophets.
World English Bible (WEB)
but in the days of the voice of the seventh angel, when he is about to sound, then the mystery of God is finished, as he declared to his servants the prophets.
American Standard Version (ASV)
but in the days of the voice of the seventh angel, when he is about to sound, then is finished the mystery of God, according to the good tidings which he declared to his servants the prophets.
Bible in Basic English (BBE)
But in the days of the voice of the seventh angel, when the sound of his horn is about to come, then will the secret of God be complete, of which he gave the good news to his servants the prophets.
Darby Translation (DBY)
but in the days of the voice of the seventh angel, when he is about to sound the trumpet, the mystery of God also shall be completed, as he has made known the glad tidings to his own bondmen the prophets.
Webster's Bible (WBS)
But in the days of the voice of the seventh angel, when he shall begin to sound, the mystery of God should be finished, as he hath declared to his servants the prophets.
Young's Literal Translation (YLT)
but in the days of the voice of the seventh messenger, when he may be about to sound, and the secret of God may be finished, as He did declare to His own servants, to the prophets.

Read in context

  1. 5ಅನಂತರ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿದ್ದ ದೂತನನ್ನು ನಾನು ಕಂಡೆನು. ಅವನು ತನ್ನ ಕೈಯನ್ನು ಪರಲೋಕದ ಕಡೆಗೆ ಎತ್ತಿ--
  2. 6ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಅದರಲ್ಲಿರುವವುಗಳನ್ನೂ ಸಮುದ್ರ ವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿ ಯುಗ ಯುಗಾಂತರಗಳಲ್ಲಿ ಜೀವಿಸುವಾತನ ಮೇಲೆ ಆಣೆ ಯಿಟ್ಟು ಇನ್ನು ಸಮಯವಿರುವದಿಲ್ಲ ಎಂತಲೂ
  3. 7ಏಳನೆಯ ದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕೆ ಪ್ರಾರಂಭಿಸು ವಾಗ ದೇವರ ರಹಸ್ಯವನ್ನು ತನ್ನ ಸೇವಕರಾದ ಪ್ರವಾದಿ ಗಳಿಗೆ ತಿಳಿಸಿದ್ದ ಪ್ರಕಾರ ಸಮಾಪ್ತಿಯಾಗತಕ್ಕದ್ದು ಎಂತಲೂ ಹೇಳಿದನು.
  4. 8ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತನಾಡಿ--ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ತೆರೆದಿದ್ದ ಆ ಚಿಕ್ಕ ಪುಸ್ತಕವನ್ನು ತೆಗೆದುಕೋ ಎಂದು ಹೇಳಿತು.
  5. 9ನಾನು ಆ ದೂತನ ಬಳಿಗೆ ಹೋಗಿ ಅವನಿಗೆ--ಆ ಚಿಕ್ಕ ಪುಸ್ತಕವನ್ನು ನನಗೆ ಕೊಡು ಎಂದು ಹೇಳಲು ಅವನು ನನಗೆ--ನೀನು ಇದನ್ನು ತೆಗೆದು ಕೊಂಡು ತಿಂದುಬಿಡು, ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿ ದನು
Read all of Revelation 10

Cross references

Original words (Greek)

Revelation 10:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.