Skip to content
ThuthiThuthiThuthi
Revelation · chapter 10 · verse 9

Revelation 10:9 in Kannada

ನಾನು ಆ ದೂತನ ಬಳಿಗೆ ಹೋಗಿ ಅವನಿಗೆ--ಆ ಚಿಕ್ಕ ಪುಸ್ತಕವನ್ನು ನನಗೆ ಕೊಡು ಎಂದು ಹೇಳಲು ಅವನು ನನಗೆ--ನೀನು ಇದನ್ನು ತೆಗೆದು ಕೊಂಡು ತಿಂದುಬಿಡು, ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿ ದನು

Naanu aa dootana balige hogi avanige--aa chikka pustakavannu nanage kodu endu helalu avanu nanage--neenu idannu tegedu kondu tindubidu, idu ninna hotteyannu kahiyaaguvante maaduvadu, aadare ninna baayalli adu jeninante sihiyaagiruvadu endu heli danu

Revelation 10:9 in English

King James Version (KJV)
And I went unto the angel, and said unto him, Give me the little book. And he said unto me, Take [it], and eat it up; and it shall make thy belly bitter, but it shall be in thy mouth sweet as honey.
World English Bible (WEB)
I went to the angel, telling him to give me the little book. He said to me, “Take it and eat it. It will make your stomach bitter, but in your mouth it will be as sweet as honey.”
American Standard Version (ASV)
And I went unto the angel, saying unto him that he should give me the little book. And he saith unto me, Take it, and eat it up; and it shall make thy belly bitter, but in thy mouth it shall be sweet as honey.
Bible in Basic English (BBE)
And I went to the angel, and said to him, Give me the little book. And he said to me: Put it in your mouth; and it will make your stomach bitter, but in your mouth it will be sweet as honey.
Darby Translation (DBY)
And I went to the angel, saying to him to give me the little book. And he says to me, Take and eat it up: and it shall make thy belly bitter, but in thy mouth it shall be sweet as honey.
Webster's Bible (WBS)
And I went to the angel, and said to him, Give me the little book. And he said to me, Take [it] , and eat it, and it shall make thy belly bitter, but it shall be in thy mouth sweet as honey.
Young's Literal Translation (YLT)
and I went away unto the messenger, saying to him, 'Give me the little scroll;' and he saith to me, 'Take, and eat it up, and it shall make thy belly bitter, but in thy mouth it shall be sweet — as honey.'

Read in context

  1. 7ಏಳನೆಯ ದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕೆ ಪ್ರಾರಂಭಿಸು ವಾಗ ದೇವರ ರಹಸ್ಯವನ್ನು ತನ್ನ ಸೇವಕರಾದ ಪ್ರವಾದಿ ಗಳಿಗೆ ತಿಳಿಸಿದ್ದ ಪ್ರಕಾರ ಸಮಾಪ್ತಿಯಾಗತಕ್ಕದ್ದು ಎಂತಲೂ ಹೇಳಿದನು.
  2. 8ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತನಾಡಿ--ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ತೆರೆದಿದ್ದ ಆ ಚಿಕ್ಕ ಪುಸ್ತಕವನ್ನು ತೆಗೆದುಕೋ ಎಂದು ಹೇಳಿತು.
  3. 9ನಾನು ಆ ದೂತನ ಬಳಿಗೆ ಹೋಗಿ ಅವನಿಗೆ--ಆ ಚಿಕ್ಕ ಪುಸ್ತಕವನ್ನು ನನಗೆ ಕೊಡು ಎಂದು ಹೇಳಲು ಅವನು ನನಗೆ--ನೀನು ಇದನ್ನು ತೆಗೆದು ಕೊಂಡು ತಿಂದುಬಿಡು, ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿ ದನು
  4. 10ಆಗ ನಾನು ಆ ಚಿಕ್ಕ ಪುಸ್ತಕವನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಕೂಡಲೆ ನನ್ನ ಹೊಟ್ಟೆಯು ಕಹಿ ಯಾಯಿತು.ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು.
  5. 11ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು.
Read all of Revelation 10

Cross references

Original words (Greek)

Revelation 10:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.