Skip to content
ThuthiThuthiThuthi
Revelation · chapter 11 · verse 10

Revelation 11:10 in Kannada

ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.

Ee ibbaru pravaadigalu bhoomiya mele vaasa maaduvavarannu yaatane padisiddarinda ivara vishayadalli bhoonivaasigalu santoshisi sambhramagondu obbarigobbaru daanagalannu kaluhisuvaru endu helidanu.

Revelation 11:10 in English

King James Version (KJV)
And they that dwell upon the earth shall rejoice over them, and make merry, and shall send gifts one to another; because these two prophets tormented them that dwelt on the earth.
World English Bible (WEB)
Those who dwell on the earth will rejoice over them, and they will be glad. They will give gifts to one another, because these two prophets tormented those who dwell on the earth.
American Standard Version (ASV)
And they that dwell on the earth rejoice over them, and make merry; and they shall send gifts one to another; because these two prophets tormented them that dwell on the earth.
Bible in Basic English (BBE)
And those who are on the earth will have pleasure and delight over them; and they will send offerings one to another because these two prophets gave great trouble to all on the earth.
Darby Translation (DBY)
And they that dwell upon the earth rejoice over them, and are full of delight, and shall send gifts one to another, because these, the two prophets, tormented them that dwell upon the earth.
Webster's Bible (WBS)
And they that dwell upon the earth shall rejoice over them, and make merry, and shall send gifts one to another; because these two prophets tormented them that dwelt on the earth.
Young's Literal Translation (YLT)
and those dwelling upon the land shall rejoice over them, and shall make merry, and gifts they shall send to one another, because these — the two prophets — did torment those dwelling upon the land.'

Read in context

  1. 8ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್‌ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.
  2. 9ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ.
  3. 10ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.
  4. 11ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.
  5. 12ಆಮೇಲೆ ಅವರಿಗೆ--ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಹೇಳುವ ಪರಲೋಕದ ಮಹಾಶಬ್ದವನ್ನು ಅವರು ಕೇಳಿದರು. ಆಗ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡಿದರು.
Read all of Revelation 11

Cross references

Original words (Greek)

Revelation 11:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.